Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

ಜೂನ್​ 1ರಿಂದ ತರಗತಿಗಳು ಅಧಿಕೃತವಾಗಿ ಆರಂಭವಾಗಲಿವೆ. ಮಳೆಗಾಲ ಸನ್ನಿಹಿತವಾದ್ದರಿಂದ ಶಿಕ್ಷಕರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು.

First published:

  • 18

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಶಾಲೆಗಳು ಪುನರಾರಂಭಗೊಳ್ಳಲಿವೆ. ಹೀಗಾಗಿ ಬೇಸಿಗೆ ರಜೆಯನ್ನು ಎಂಜಾಯ್ ಮಾಡಿದ ಮಕ್ಕಳು ಈಗ ಶಾಲೆಯತ್ತ ಮುಖ ಮಾಡಬೇಕಿದೆ.

    MORE
    GALLERIES

  • 28

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಇದರ ನಡುವೆ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ಈಗಾಗಲೇ ಪೂರ್ವ ಮುಂಗಾರು ಮಳೆ ಆರಂಭವಾಗಿದೆ. ಹೀಗಾಗಿ ಮಕ್ಕಳ ಸುರಕ್ಷತೆ ಕುರಿತಾಗಿ ಒಂದು ಮಹತ್ವದ ಸೂಚನೆ ನೀಡಿದೆ.

    MORE
    GALLERIES

  • 38

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಇದೇ ಮೇ 29ರಿಂದ ಸರ್ಕಾರಿ ಶಾಲೆ, ಪ್ರೌಢಶಾಲೆಗಳು ಪುನರಾರಂಭಗೊಳ್ಳಲಿವೆ. ಮಳೆಗಾಲ ಶುರುವಾಗಿರುವುದರಿಂದ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ಸುತ್ತೋಲೆ ಹೊರಡಿಸಿದೆ.

    MORE
    GALLERIES

  • 48

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಹೌದು, ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಜೋರಾಗಿರುವ ಹಿನ್ನೆಲೆ, ಮಳೆಯಿಂದ ಶಾಲೆಯ ಕೊಠಡಿಗಳು, ಶೌಚಾಲಯ, ಕಾಂಪೌಂಡ್ ಶಿಥಿಲಗೊಂಡಲ್ಲಿ, ಅವುಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಆಯಾ ಶಾಲೆಗಳ ಶಿಕ್ಷಕರು ಜಾಗರೂಕರಾಗಿರಬೇಕು ಎಂದು ಹೇಳಿದೆ.

    MORE
    GALLERIES

  • 58

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಒಂದು ವೇಳೆ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದಲ್ಲಿ, ಸಂಬಂಧಪಟ್ಟ ಶಿಕ್ಷಕರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತಂದು ದುರಸ್ತಿಗೆ ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತ ಆರ್.ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.

    MORE
    GALLERIES

  • 68

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಇನ್ನು, ಮಧ್ಯಾಹ್ನದ ಬಿಸಿಯೂಟ ವಿಷಯಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಬೇರೆ ಸೂಚನೆಯನ್ನು ನೀಡಿದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ಉಪಾಹಾರ ವಿತರಿಸಬೇಕು ಎಂದು ಹೇಳಿದೆ.

    MORE
    GALLERIES

  • 78

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಜೂನ್​ 1ರಿಂದ ತರಗತಿಗಳು ಅಧಿಕೃತವಾಗಿ ಆರಂಭವಾಗಲಿವೆ. ಮಳೆಗಾಲ ಸನ್ನಿಹಿತವಾದ್ದರಿಂದ ಶಿಕ್ಷಕರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು.

    MORE
    GALLERIES

  • 88

    Karnataka: ಶಾಲೆ ಶುರುವಾಗುವ ಮುನ್ನ ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಇಲಾಖೆ

    ಮಳೆಯಿಂದಾಗಿ ಯಾವುದೇ ಭಾಗದಲ್ಲಿ ಹಳ್ಳ, ಕೊಳ್ಳ, ನದಿಗಳು ತುಂಬಿದ್ದು, ರಸ್ತೆಗಳು ಹಾಳಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾದ್ರೆ, ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    MORE
    GALLERIES