CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್,CBSE12ನೇ ತರಗತಿಯ ಫಲಿತಾಂಶ ಹೊರಬಿದ್ದಿದೆ. ಎಲ್ಲಾ 87.33% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

First published:

  • 18

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    CBSE 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಒಟ್ಟಾರೆ ವಿದ್ಯಾರ್ಥಿಗಳ ಫಲಿತಾಂಶ ಕೂಡಾ ಈಗಾಗಲೇ ಪ್ರಕಟವಾಗಿದೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಪಾಸ್​ ಆದ ವಿದ್ಯಾರ್ಥಿಗಳ ಸಂಖ್ಯೆ 87.33% ಹೀಗಿದೆ.

    MORE
    GALLERIES

  • 28

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಹಾಗಾದರೆ ಬೆಂಗಳೂರಿನ ವಿದ್ಯಾರ್ಥಿಗಳು ಎಷ್ಟು ಜನ ಪಾಸ್​ ಆಗಿದ್ದಾರೆ. ಈ ಬಾರಿ ಫಲಿತಾಂಶದಲ್ಲಿ ಬೆಂಗಳೂರು ಎಷ್ಟನೇ ಸ್ಥಾನ ಪಡೆದುಕೊಂಡಿದೆ ಎಂಬ ನಿಖರ ಮಾಹಿತಿ ಇಲ್ಲಿದೆ ಗಮನಿಸಿ.

    MORE
    GALLERIES

  • 38

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಬೆಂಗಳೂರಿನ ವಿದ್ಯಾರ್ಥಿಗಳು ಈ ಬಾರಿ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2ನೇ ಅತಿ ಹೆಚ್ಚು ಉರ್ತೀರ್ಣರಾದ ವಿದ್ಯಾರ್ಥಿಗಳು ಬೆಂಗಳೂರಿನವರಾಗಿದ್ದಾರೆ. ಹಾಗಾದರೆ ಮೊದಲನೇ ಸ್ಥಾನ ಪಡೆದುಕೊಂಡದ್ದು ಯಾರಿರಬಹುದು ಎಂಬ ಕುತೂಹಲ ಈಗ ನಿಮ್ಮಲ್ಲಿರುತ್ತದೆ.

    MORE
    GALLERIES

  • 48

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಆದರೆ CBSE ಈ ಬಾರಿ ಒಂದು ಹೊಸ ನಿಯಮವನ್ನು ಜಾರಿಗೆ ತರಲು ಯೋಚಿಸಿ ಸೂಚನೆ ನೀಡಿದೆ. ವಿದ್ಯಾರ್ಥಿಗಳ ಟಾಪರ್​ ಲಿಸ್ಟ್​​ ತಿಳಿಸುವುದಿಲ್ಲ ಎಂದು ತಿಳಿಸಿದೆ. ಏಕೆಂದರೆ ವಿದ್ಯಾರ್ಥಿಗಳಲ್ಲಿ ಒತ್ತಡ ಹಾಗೂ ಸ್ಪರ್ಧೆ ಏರ್ಪಡಬಾರದು ಎಂದು ಈ ರೀತಿ ಮಾಡಲಾಗಿದೆ.

    MORE
    GALLERIES

  • 58

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್,CBSE12ನೇ ತರಗತಿಯ ಫಲಿತಾಂಶ ಹೊರಬಿದ್ದಿದೆ. ಎಲ್ಲಾ 87.33% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ತಿರುವನಂತಪುರಂ ಅತ್ಯುತ್ತಮ ಫಲಿತಾಂಶ ನೀಡಿದ್ದು, ಬೆಂಗಳೂರು 2ನೇ ಸ್ಥಾನದಲ್ಲಿದೆ.

    MORE
    GALLERIES

  • 68

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಈ ವರ್ಷವೂ ಬಾಲಕರಿಗಿಂತ ಬಾಲಕಿಯರು ಶೇ.90.86ರಷ್ಟು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಯಲ್ಲಿ ಒಟ್ಟು ಶೇ.84.67 ಬಾಲಕರು ಉತ್ತೀರ್ಣರಾಗಿದ್ದಾರೆ.

    MORE
    GALLERIES

  • 78

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಶಸ್ಸಿಗೆ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

    MORE
    GALLERIES

  • 88

    CBSE ಫಲಿತಾಂಶದಲ್ಲಿ ಈ ಬಾರಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ಇಲ್ಲಿದೆ ಉತ್ತರ

    ಅತ್ಯಂತ ಕಡಿಮೆ ಶೇಕಡಾವಾರು ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಯಾಗ್​ ಪ್ರದೇಶದವರಾಗಿದ್ದಾರೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ವಿದ್ಯಾರ್ಥಿಗಳು ಈ ಬಾರಿ ಉತ್ತಮ ಸಾಧನೆಯನ್ನೇ ಮಾಡಿದ್ದಾರೆ.

    MORE
    GALLERIES