NEET ಪರೀಕ್ಷೆಯ ದಿನಾಂಕ ಬದಲಿಸಿ ಅಥವಾ ಮೋದಿ ರೋಡ್ ಶೋ ಮುಂದಕ್ಕೆ ಹಾಕಿ
ನೀಟ್ ಪರೀಕ್ಷೆ ದಿನವೇ ಮೋದಿ ರೋಡ್ ನಿಂದ ಸಂಚಾರ ಸಮಸ್ಯೆ ಎದುರಾಗುತ್ತೆ ಪ್ರಧಾನಿ ಮೋದಿ ರೋಡ್ ಶೋ ಗೆ ಪೊಲೀಸರು ಭದ್ರತೆ ದೃಷ್ಟಿಯಿಂದ ರೋಡ್ ಬಂದ ಮಾಡ್ತಾರೆ ಇದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ತೊಂದರೆಯಾಗುತ್ತದೆ.
ನೀಟ್ ಪರೀಕ್ಷೆಯ ದಿನವೇ ಮೋದಿ ರೋಡ್ ಶೋ ಹಿನ್ನಲೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಸಂಚಾರ ಮಾಡಲು ಸಾಧ್ಯ ಆಗದೆ ಓಡಾಟಕ್ಕೆ ಕಷ್ಟ ಆಗುತ್ತದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
2/ 7
ನೀಟ್ ಪರೀಕ್ಷೆಯ ದಿನಾಂಕ ಬದಲಿಸಿ ಅಥವಾ ಮೋದಿ ರೋಡ್ ಶೋ ಮುಂದಕ್ಕೆ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ. 2 ಒಂದೇ ದಿನ ನಡೆದರೆ ನಿಜಕ್ಕೂ ತೊಂದರೆಯಾಗುತ್ತದೆ ಎಂಬುದು ಹಲವರ ಅಭಿಪ್ರಾಯವಾಗಿದೆ.
3/ 7
ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತಮ್ಮ ಸಮಸ್ಯೆಯ ಬಗ್ಗೆ ಮುಖ್ಯ ಚುಮಾವಣಾ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದೆ.
4/ 7
ನೀಟ್ ಪರೀಕ್ಷೆ ದಿನವೇ ಮೋದಿ ರೋಡ್ ನಿಂದ ಸಂಚಾರ ಸಮಸ್ಯೆ ಎದುರಾಗುತ್ತೆ ಪ್ರಧಾನಿ ಮೋದಿ ರೋಡ್ ಶೋ ಗೆ ಪೊಲೀಸರು ಭದ್ರತೆ ದೃಷ್ಟಿಯಿಂದ ರೋಡ್ ಬಂದ ಮಾಡ್ತಾರೆ ಇದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ತೊಂದರೆಯಾಗುತ್ತದೆ.
5/ 7
ರೋಡ್ ಬಂದ್ ಮಾಡಿದ್ರೆ ವಿದ್ಯಾರ್ಥಿಗಳು ಪರದಾಡಬೇಕಾಗುತ್ತೆ. ಈ ರೀತಿಯಾಗದಂತೆ ನೋಡಿಕೊಳ್ಳಲು ಏನಾದರು ಕ್ರಮಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.
6/ 7
ಪತ್ರದಲ್ಲಿನ ವಿಷಯ ಈ ರೀತಿಯಾಗಿದೆ. ದಯವಿಟ್ಟು ವಿದ್ಯಾರ್ಥಿಗಳು ಹಾಗೂ ಪೋಷಕರ ದೃಷ್ಟಿಯಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಮೋದಿ ಅವರಲ್ಲೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಲಾಗಿದೆ.
7/ 7
ಕ್ಯಾಮ್ಸ್ ಪ್ರದಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
First published:
17