ಪ್ರಧಾನಿ ನರೇಂದ್ರ ಮೋದಿಯವರ ಆಗಮನದಿಂದಾಗಿ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಇರುವ ಕಾರಣ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮಾಡಲಾಗುತ್ತಿತ್ತು.
2/ 7
ಈಗಾಗಲೇ ಆರಂಭವಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಪ್ರಧಾನಿ ಮೋದಿಯವರ ಆಗಮನದಿಂದಾಗಿ ತೊಡಕುಂಟಾಗಿದೆ. ಅವರು ಬರುವ ಕಾರಣ ಪರೀಕ್ಷೆ ಮುಂದೂಡಲಾಗಿದೆ.
3/ 7
ಬೆಳಗಾವಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕಾರಣ ಪ್ರಧಾನಿಯವರು 27 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅವರ ಆಮನದಿಂದಾಗಿ ಪರೀಕ್ಷೆ ಮುಂದೂಡಲಾಗಿದೆ.
4/ 7
ಫೆಬ್ರವರಿ 27 ಸೋಮವಾರದಂದು ಪರೀಕ್ಷೆ ನಡೆಯ ಬೇಕಿತ್ತು ಆದರೆ ಇದೀಗ ಪರೀಕ್ಷೆಯನ್ನು ಮುಂದೂಡಲಾಗಿದ್ದು ವಿದ್ಯಾರ್ಥಿಗಳಿಗೆ ಅನಾನುಕೂಲ ಆಗಿದೆ. ಮುಗಿದು ಹೋಗಬೇಕಿದ್ದ ಪರೀಕ್ಷೆ ಮುಂದೂಡಿಕೆಗೆ ವಿದ್ಯಾರ್ಥಿಗಳು ಬೇಸರ ಪಟ್ಟಿದ್ದಾರೆ.
5/ 7
ಮುಂದೆ ಯಾವಾಗ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬ ದಿನಾಂಕವನ್ನು ಈಗಾಗಲೇ ಪ್ರಕಟ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ
6/ 7
ಬಸ್ ಸೌಕರ್ಯ ಸಮಯಕ್ಕೆ ಸರಿಯಾಗಿ ಇರುವುದಿಲ್ಲ. ಕೆಲವೊಂದು ಮಾರ್ಗಗಳನ್ನು ಬಂದ್ ಮಾಡಲಾಗುತ್ತದೆ ಆದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಆಗುವುದಿಲ್ಲ ಎಂಬ ಉದ್ದೇಶಕ್ಕೆ ಈ ರೀತಿ ಮಾಡಲಾಗಿದೆ.
7/ 7
ಮಾರ್ಚ್ 6ಕ್ಕೆ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಆ ಕಾರಣ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಗೆ ಓದಿಕೊಂಡು ಸಿದ್ದರಾಗಿರಲು ಸೂಚಿಸಲಾಗಿದೆ.
First published:
17
Exam Postponed: ಪ್ರಧಾನಿ ಮೋದಿ ಆಗಮನ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ