ರಾಜ್ಯದಲ್ಲಿ ಶಿಕ್ಷಣ ಇಲಾಖೆ ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದೆಯಾ ಅನ್ನೋ ಅನುಮಾನಗಳು ಮೂಡುವಂತೆ ಇಲ್ಲೊಂದು ಮಾಹಿತಿ ಇದೆ. ಅದೇನೆಂದರೆ ಪೂರ್ವ ಸಿದ್ಧತಾ ಪರೀಕ್ಷೆಗೂ ಶುಲ್ಕ ಕಟ್ಟಬಹುದು.
2/ 9
ಈ ಹಿಂದೆ ಶಿಕ್ಷಣ ಸಚಿವರು ಸರ್ಕಾರಿ ಶಾಲೆ ಮಕ್ಕಳ ಪೋಷಕರಿಂದ 100 ರೂ. ಪಡೆದು ರಶೀದಿ ಕೊಡಬೇಕು ಅನ್ನೋ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಈಗ ಮತ್ತೆ ಅದೇ ರೀತಿಯಾಗಿದೆ.
3/ 9
ಈಗ ಪೂರ್ವ ಸಿದ್ಧತಾ ಪರೀಕ್ಷೆಗೆ ಶುಲ್ಕ ನಿಗದಿ ಮಾಡಿ ಹೀಗೂ ಇದ್ಯಾ ಅನ್ನುವ ರೀತಿಯ ವಿದ್ಯಾರ್ಥಿಗಳು ಮತ್ತು ಪಾಲಕರು ಆಲೋಚನೆ ಮಾಡುವ ಪರಿಸ್ಥಿತಿ ಎದುರಾಗಿದೆ.
4/ 9
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನ ಫೆಬ್ರವರಿ 23 ರಿಂದ ಮಾರ್ಚ್ 1 ರ ವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನ ಪ್ರಕಟಿಸಿದೆ.
5/ 9
ಆದರೆ ವೇಳಾಪಟ್ಟಿಯ ಜೊತೆ ಸುತ್ತೋಲೆಯಲ್ಲಿ ಪರೀಕ್ಷೆ ನಡೆಸಲು ವಿದ್ಯಾರ್ಥಿಗಳಿಂದ ಶುಲ್ಕವನ್ನು ಸಂಗ್ರಹಿಸಿ ಮುಖ್ಯೋಪಾಧ್ಯಾಯರ ಮೂಲಕ ಬಿಇಓ ಬ್ಯಾಂಕ್ ಖಾತೆಗೆ ಪಡೆಯುವಂತೆ ಸೂಚಿಸಿದೆ.
6/ 9
ಈ ಸೂಚನೆಯಿಂದಲೇ ಶೈಕ್ಷಣಿಕ ಇಲಾಖೆಗೆ ಆರ್ಥಿಕ ಸಂಕಷ್ಟ ಎದುರಾಗಿದ್ಯಾ? ಅನ್ನುವ ಅನುಮಾನ ಬರ್ತಾ ಇದೆ. ಪ್ರತಿ ವಿದ್ಯಾರ್ಥಿಯಿಂದ ಪ್ರಶ್ನೆ ಪತ್ರಿಕೆಗಾಗಿ 60 ರೂಪಾಯಿ ಶುಲ್ಕವನ್ನು ಈಗಾಗಲೇ ಸಂಗ್ರಹಿಸಲಾಗುತ್ತಿದೆ.
7/ 9
ಉತ್ತರ ಪತ್ರಿಕೆಗೂ ವಿದ್ಯಾರ್ಥಿಗಳು ಹಣ ಖರ್ಚು ಮಾಡಬೇಕಿದೆ. ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸುವ ಸರ್ಕಾರ ಕೇವಲ ಪ್ರಶ್ನೆ ಪತ್ರಿಕೆ ಮಾತ್ರ ನೀಡುತ್ತದೆ.
8/ 9
ಇದೇ ಬಾರಿಗೆ ಈ ನಿಯಮವನ್ನ ಜಾರಿಗೆ ತಂದಿದ್ದು, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ವಸೂಲಿ ನಡೆಸಿದೆ ಎಂದು ವರದಿಯಾಗಿದೆ.
9/ 9
ಪೂರ್ವ ಸಿದ್ಧತಾ ಪರೀಕ್ಷೆಗೆ ಈ ಮೊದಲು ಶುಲ್ಕವನ್ನು ಸರ್ಕಾರ ಪಡೆದಿಲ್ಲ. ಈಗ ಶುಲ್ಕ ಪಡೆಯುತ್ತಿರುವುದು ಸರಿಯಲ್ಲ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
First published:
19
Exam Fees: SSLC ವಿದ್ಯಾರ್ಥಿಗಳಿಂದ ಪೂರ್ವ ಸಿದ್ಧತಾ ಪರೀಕ್ಷೆಗೂ ಶುಲ್ಕ ಸಂಗ್ರಹಿಸಿದ ಶಿಕ್ಷಣ ಇಲಾಖೆ