ಇದೇ ವೇಳೆ ಇಂಟರ್ ಸ್ಕೋರ್ ನಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳು 14416 ಸಂಖ್ಯೆಗೆ ಕರೆ ಮಾಡಿ ನಿಮ್ಮ ಅನುಮಾನಗಳನ್ನು ನಿವಾರಿಸಿಕೊಳ್ಳಬಹುದು. ಇದರ ಜತೆಗೆ ನಾಳೆಯಿಂದ ಅಂದರೆ ಮೇ 10ರಿಂದ ಮೇ 16ರವರೆಗೆ ಮರು ಎಣಿಕೆ ಹಾಗೂ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂಬುದು ವಿದ್ಯಾರ್ಥಿಗಳಿಗೆ ಶುಭ ಸುದ್ದಿಯಾಗಿದೆ. (ಸಾಂಕೇತಿಕ ಚಿತ್ರ)