ಶಿಕ್ಷಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಶಾಲೆಗಳಲ್ಲಿ ನೀಡಬೇಕಾಗುತ್ತದೆ. ಇಲ್ಲವಾದಲ್ಲಿ ಸಮರ್ಥವಾಗಿ ಪಾಠ ಮಾಡಲು ಶಿಕ್ಷಕರಿಗೆ ತೊಡಕಾಗುತ್ತದೆ. ಶಾಲಾ ವ್ಯವಸ್ಥೆಗಳು ತಮ್ಮ ಅತ್ಯಮೂಲ್ಯ ಆಸ್ತಿ-ತಮ್ಮ ಶಿಕ್ಷಕರ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಆರೋಗ್ಯದಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ಶಿಕ್ಷಕರನ್ನು ಗುರುತಿಸುವ ಮತ್ತು ಅವರು ಮಾಡುವ ಎಲ್ಲದಕ್ಕೂ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕಾಗುತ್ತದೆ.