Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವುದರಿಂದ ಹಲವಾರು ಪ್ರಯೋಜಗಳು ನಿಮಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಂತೂ ನಾನಾ ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತದೆ.

First published:

  • 17

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ನಮ್ಮ ದೇಶದಲ್ಲಿ ಕಡ್ಡಾಯವಾಗಿ ಒಂದರಿಂದ ಒಂಬತ್ತನೇ ತರಗತಿ ವರೆಗೆ ಶಿಕ್ಷಣ ಪಡೆಯಲೇ ಬೇಕು ಯಾರನ್ನೂ ಅನುತ್ತೀರ್ಣಗೊಳಿಸಬಾರದು ಎಂಬ ನಿಯಮವಿದೆ. ನಿಮ್ಮ ಮಕ್ಕಳನ್ನು ನೀವು ಸರ್ಕಾರಿ ಶಾಲೆ ಕಳುಹಿಸಿದರೆ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

    MORE
    GALLERIES

  • 27

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಪ್ರತಿಯೊಂದು ವಿದ್ಯಾರ್ಥಿಗಳಿಗೂ ಕೂಡಾ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ. ಇದರ ಜೊತೆಗೆ ಮೊಟ್ಟೆ ಹಾಗೂ ಹಾಲನ್ನೂ ವಿತರಿಸಲಾಗುತ್ತದೆ. ಇದರಿಂದ ಎಷ್ಟೋ ಜನ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ.

    MORE
    GALLERIES

  • 37

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಪ್ರತಿಯೊಂದು ವಿದ್ಯಾರ್ಥಿಗೂ ಸಹ ಸಮವಸ್ತ್ರ ನೀಡಲಾಗುತ್ತದೆ. ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೂ ಇದನ್ನು ನೀಡಲಾಗುತ್ತದೆ. ಇನ್ನು ಕೆಲವೆಡೆ ಶೂಗಳನ್ನೂ ಸಹ ನೀಡಲಾಗುತ್ತದೆ.

    MORE
    GALLERIES

  • 47

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಪ್ರತಿಯೊಂದು ವಿಷಯದ ಪುಸ್ತಕಗಳನ್ನೂ ಸಹ ಉಚಿತವಾಗಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಒಂದರಿಂದ 9ನೇ ತರಗತಿಯವರೆಗೆ ಅಷ್ಟೇ ಅಲ್ಲಾ ಹತ್ತನೇ ತರಗತಿಯವರೆಗೆ ಯಾರೆಲ್ಲಾ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಾರೋ ಅವರೆಲ್ಲರಿಗೂ ನೀಡಲಾಗುತ್ತದೆ.

    MORE
    GALLERIES

  • 57

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಬಾರದು ಎಂಬ ಉದ್ದೇಶಕ್ಕಾಗಿ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮೊಟ್ಟೆಯನ್ನು ವಿತರಿಸಲಾಗುತ್ತದೆ.

    MORE
    GALLERIES

  • 67

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಪ್ರತಿ ಶಾಲೆಗೂ ಕ್ಷೀರಭಾಗ್ಯ ಯೋಜನೆಯ ಹೆಸರಿನಲ್ಲಿ ಹಾಲಿನ ಪುಡಿಯನ್ನು ನೀಡಲಾಗುತ್ತದೆ. ನಿಗದಿತ ಅವಧಿಯಲ್ಲಿ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ.

    MORE
    GALLERIES

  • 77

    Government Facility: ಸರ್ಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಏನೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

    ಹಲವು ಸ್ಕಾಲರ್​ ಶಿಪ್​ ಸ್ಕೀಮ್​ಗಳನ್ನೂ ಸಹ ನಿಮಗೆ ನೀಡಲಾಗುತ್ತದೆ. ಇದು ಕೇವಲ ಪ್ರಾಥಮಿಕ ಹಂತದಲ್ಲಿ ಮಾತ್ರವಲ್ಲ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೂ ನೀಡಲಾಗುತ್ತದೆ.

    MORE
    GALLERIES