ಪ್ರಾಥಮಿಕ ಶಾಲಾ ಮಕ್ಕಳಿಗೆ ಮಾತ್ರವಲ್ಲ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೂ ಸಹ ಮೊಟ್ಟೆ ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಲಭಿಸಿದೆ.
2/ 7
ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧಾರ ತೆಗೆದುಕೊಂಡಿದೆ.
3/ 7
ಇಷ್ಟು ದಿನ ಎಲ್ಲಾ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುತ್ತಿರಲಿಲ್ಲ. ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿತ್ತು. ಇದನ್ನು ಇನ್ನೂ ಮುಂದಿನ ದಿನಗಳಿಗೆ ವಿಸ್ತರಿಸಲಾಗುತ್ತದೆ.
4/ 7
ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.
5/ 7
ಈಗಾಗಲೇ ಮೊಟ್ಡೆ ನೀಡಲು ಶಿಕ್ಷಣ ಇಲಾಖೆಗೆ 300 ಕೋಟಿ ರೂ ಅವಶ್ಯತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಂತೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೂ ಮೊಟ್ಟೆ ಭಾಗ್ಯ ಲಭ್ಯವಾಗುತ್ತೆ.
6/ 7
9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಕೂಡ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದ್ದು, ಆದೇಶ ಹೊರಬಿದ್ದರೆ 2023-24 ನೇ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿಗಳಿಗೆ ಮೊಟ್ಟೆ ಸಿಗಲಿದೆ.
7/ 7
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಈ ನಿಯಮವನ್ನು ಜಾರೊಗೊಳಿಸಲಾಗುತ್ತಿದೆ. ಮಕ್ಕಳ ಆರೋಗ್ಯ ದೇಷ್ಟಿಯಿಂದ ಅವರ ಹಿತಾಸಕ್ತಿಗಾಗಿ ಹೀಗೆ ಮಾಡಲಾಗುತ್ತಿದೆ.
First published:
17
Mid Day Meal: ವಿದ್ಯಾರ್ಥಿಗಳಿಗೆ ಶುಭ ಸುದ್ದಿ! ಇನ್ಮೇಲೆ ಪ್ರೌಢ ಶಾಲಾ ಮಕ್ಕಳಿಗೂ ಬಿಸಿ ಊಟದ ಜೊತೆ ಸಿಗುತ್ತೆ ಮೊಟ್ಟೆ