Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

ಪದವಿ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಯಾರೇ ಆದರೂ ಸಹ ತಮ್ಮ ಕಾಲೇಜು ಬದಲಿಸುವ ಅವಕಾಶ ಹೊಂದಿರುತ್ತಾರೆ ಎಂದು ಉನ್ನತ ಶಿಕ್ಷಣ ಇಲಾಖೆಯೇ ತಿಳಿಸಿದೆ. 

First published:

 • 17

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ಪದವಿ ಓದುತ್ತಿರುವ ವಿದ್ಯಾರ್ಥಿಗಳು ಕಾಲೇಜು ಬದಲಿಸಲು ಇಷ್ಟ ಪಟ್ಟರೆ ಅವರಿಗೆ ಕಾಲೇಜು ಬದಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗುತ್ತದೆ.

  MORE
  GALLERIES

 • 27

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮೂರು, ಐದು, ಏಳನೇ ಸೆಮಿಸ್ಟರ್‌ಗಳ ಪ್ರವೇಶಕ್ಕೂ ಮೊದಲು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳು ಅಥವಾ ಇತರೆ ಯಾವುದೇ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ಅನುಮತಿಸಲಾಗಿದೆ. 

  MORE
  GALLERIES

 • 37

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ.ಈ ಕುರಿತು ಇಲಾಖೆ ಆದೇಶ ಹೊರಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಎರಡು ಸೆಮಿಸ್ಟರ್‌ ಪೂರೈಸಿದವರು ಓದು ಅರ್ಧಕ್ಕೆ ನಿಲ್ಲಿಸಿದರೆ ಅವರಿಗೆ ಕೆಳಹಂತದ ಪದವಿ ಪ್ರಮಾಣಪತ್ರ ನೀಡಲಾಗುತ್ತದೆ.

  MORE
  GALLERIES

 • 47

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ನಾಲ್ಕು ಸೆಮಿಸ್ಟರ್‌ ಪೂರೈಸಿದವರಿಗೆ ಡಿಪ್ಲೊಮಾ ಪದವಿ, ಆರು ಸೆಮಿಸ್ಟರ್‌ ಪೂರೈಸಿದರೆ ಪದವಿ, ಎಂಟು ಸೆಮಿಸ್ಟರ್‌ ಪೂರೈಸಿದರೆ ಆನರ್ಸ್‌ ಪದವಿ ಪ್ರದಾನ ಮಾಡಲು ಸೂಚಿಸಲಾಗಿದೆ.

  MORE
  GALLERIES

 • 57

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ವಿದ್ಯಾರ್ಥಿ ಬಯಸಿದರೆ ಏಕ ಕಾಲಕ್ಕೆ ಎರಡು ಪದವಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಈ ಅವಕಾಶ ಇರುವುದರಿಂದ ಒಂದೇ ವಿದ್ಯಾರ್ಥಿ ಎರಡು ಪದವಿಗಳನ್ನು ಪಡೆಯಬಹುದು. 

  MORE
  GALLERIES

 • 67

  Degree Students: ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಅವಕಾಶ

  ನೀವೂ ಕಾಲೇಜು ಬದಲಿಸುವ ಆಲೋಚನೆ ಹೊಂದಿದ್ದರೆ ಈ ನಿಯಮ ನಿಮಗೂ ಅಪ್ಲೈಯಾಗಲಿದೆ.  ನಿಮ್ಮ ಸೆಮಿಸ್ಟರ್​ ಅಂತ್ಯಕ್ಕೆ ನೀವು ಬೇರೆ ಕಾಲೇಜಿಗೆ ಸೇರಬಹುದು.

  MORE
  GALLERIES

 • 77