PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಪ್ರತಿಯೊಬ್ಬರು ಶಾಲಾ ಸಮವಸ್ತ್ರ ಧರಿಸಿ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ತಿಳಿಸಿದ್ದಾರೆ.

First published:

  • 17

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ಸದ್ಯದಲ್ಲೇ ಪಿಯುಸಿ ಪರೀಕ್ಷೆ ನಡೆಯಲಿದೆ ಈ ಪರೀಕ್ಷೆ ಸಂದರ್ಭದಲ್ಲಿ ಯಾರೂ ಕೂಡಾ ಹಿಜಾಬ್​​ ಧರಿಸಿ ಪರೀಕ್ಷೆ ಬರೆಯಬಾರದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಹೇಳಿದ್ದಾರೆ.

    MORE
    GALLERIES

  • 27

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

    MORE
    GALLERIES

  • 37

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ‘ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. 

    MORE
    GALLERIES

  • 47

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ಈ ಹಿಂದೆ ಕೋರ್ಟ್​​ ತಿಳಿಸಿದೆ ಮತ್ತೆ ಈ ವಿಚಾರ ಬೇಡ ಎಂದು ತಿಳಿಸಿದ್ದಾರೆ. 

    MORE
    GALLERIES

  • 57

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ಪರೀಕ್ಷೆಗೆ ವಿದ್ಯಾರ್ಥಿಗಳೆಲ್ಲರೂ ನಿಗದಿ ಪಡಿಸಿರುವಂತ ಸಮವಸ್ತ್ರ ಧರಿಸಿಯೇ ಹಾಜರಾಗ ಬೇಕು ಎಂದು ತಿಳಿಸಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. 

    MORE
    GALLERIES

  • 67

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    MORE
    GALLERIES

  • 77

    PUC Exam: ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ: ಬಿ ಸಿ ನಾಗೇಶ್

    ವಿದ್ಯಾರ್ಥಿಗಳು ಎಲ್ಲಾ ಚಿಂತೆ ಬಿಟ್ಟು ಸರಿಯಾಗಿ ಓದಿ ಹೆಚ್ಚಿನ ಅಂಕಗಳಿಸಲು ಸೂಚಿಸಲಾಗಿದೆ. ಸರಿಯಾದ ಸಮಯಕ್ಕೆ ಸಮವಸ್ತ್ರತೊಟ್ಟು ಹಾಜರಾಗುವುದು ಮುಖ್ಯವಾಗುತ್ತದೆ. 

    MORE
    GALLERIES