School Holidays: ಈ ಎಲ್ಲಾ ರಾಜ್ಯದ ವಿದ್ಯಾರ್ಥಿಗಳಿಗೆ ಜನವರಿ 1ರಿಂದ 15ರವರೆಗೆ ರಜೆ ಘೋಷಣೆ

ಚಳಿಗಾಲದ ರಜೆ ಘೋಷಿಸಿ ಜನವರಿಯಲ್ಲಿ ಕೆಲವು ದಿನ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ಸೂಚನೆಯನ್ನು ಬಿಡುಗಡೆ ಮಾಡಿದೆ. 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ, ಶಾಲೆಗಳು ಜನವರಿ 2 ರಿಂದ 14 ರವರೆಗೆ ತರಗತಿಗಳನ್ನು ನಡೆಸಲಾಗುತ್ತದೆ.

First published: