Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

ಇರಾನ್​ ದೇಶದಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಅದೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಹಾಗಾದ್ರೆ ಆ ವಿವಾದ ಏನು? ವಿವಾದಕ್ಕೆ ಕಾರಣವಾದ ಅಂಶ ಯಾವುದು ಎಂಬ ಮಾಹಿತಿ ಇಲ್ಲಿದೆ...

First published:

 • 17

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಇರಾನ್​ ದೇಶದಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಅದೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಹಾಗಾದ್ರೆ ಆ ವಿವಾದ ಏನು? ವಿವಾದಕ್ಕೆ ಕಾರಣವಾದ ಅಂಶ ಯಾವುದು ಎಂಬ ಮಾಹಿತಿ ಇಲ್ಲಿದೆ ಗಮನಿಸಿ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಹೆಣ್ಣುಮಕ್ಕಳ ಶಿಕ್ಷಣ ಸ್ಥಗಿತಗೊಳಿಸುವ ಉದ್ದೇಶದಿಂದ ಪವಿತ್ರ ನಗರವಾದ ಕೋಮ್‌ನಲ್ಲಿ ಕೆಲ ಕಿಡಿಗೇಡಿಗಳು ಶಾಲಾ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವರು ಗಂಭೀರ ಆರೋಪ ಮಾಡಿದ್ದರು.  (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಅವರಾಡಿದ ಈ ಮಾತು ತುಂಬಾ ಚರ್ಚೆಗೆ ಕಾರಣವಾಗಿದೆ. ಇವರ ಮಾತಿಗೆ ಸಂಬಂಧಿಸಿದಂತೆ ಅಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಇದರಿಂದಾಗಿ ಹಲವು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  2022ರ ನವೆಂಬರ್ ಅಂತ್ಯದ ವೇಳೆಗೆ ಟೆಹ್ರಾನ್‌ನ ದಕ್ಷಿಣದ ಕೋಮ್‌ನಲ್ಲಿ ಶಾಲಾ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಮಕ್ಕಳ ಉಸಿರಾಟದಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದ್ದು, ಈಗ ಆರೋಗ್ಯ ಸಚಿವ ಯುನೆಸ್ ಪನಾಹಿ ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಅಲ್ಲದೇ ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದರ ತನಿಖೆ ನಡೆಸಬೇಕು ಎಂಬ ಒತ್ತಾಯದ ಮಾತು ಕೇಳಿಬರುತ್ತಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಇದೇ ಫೆಬ್ರವರಿ 14ರಂದು ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಗಳ ಪೋಷಕರು ರಾಜ್ಯಪಾಲರ ಮನೆ ಹೊರಗೆ ಜಮಾಯಿಸಿ ಅಧಿಕಾರಿಗಳಿಂದ ವಿವರಣೆ ಕೊಡುವಂತೆ ಆಗ್ರಹಿಸಿದ್ದರು.  (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Girls Education: ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ!

  ಕೋಮ್ ನಗರದ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಿಸಿರುವುದು ಕಂಡ ನಂತರ ಎಲ್ಲಾ ಶಾಲೆಗಳನ್ನು ಮುಚ್ಚಬೇಕೆಂಬ ಒತ್ತಾಯ ಕೇಳಿಬಂದಿದೆ. ಅದರಲ್ಲೂ ಬಾಲಕಿಯರ ಶಾಲೆಗಳನ್ನು ಮುಚ್ಚಲೇಬೇಕೆಂದು ಕೆಲವರು ಪಟ್ಟುಹಿಡಿದಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES