ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ 2023ರ ಅಡ್ಮಿಷನ್ ಪ್ರಕ್ರಿಯೆಯನ್ನು ಮುಂದುವರೆಸಲು ನಿರ್ಧರಿಸಿದೆ. ಈಗಾಗಲೇ ಮುಗಿಯಬೇಕಿದ್ದ ಅಡ್ಮೀಷನ್ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದೆ.
2/ 7
ಅಧಿಕೃತ ಜಾಲತಾಣ ignouadmission.samarth.edu.in ಮತ್ತು ignouiop.samarth.edu.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಈ ತಿಂಗಳೇ ಅಪ್ಲೈ ಮಾಡಿ.
3/ 7
IGNOU ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟಿದೆ.
4/ 7
ಈ ಮೇಲೆ ನೀಡಿರುವ ವೆಬ್‌ಸೈಟ್‌ಗೆ ನೀವು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹಂತ ಹಂತವಾಗಿ ಅಲ್ಲಿ ಕೇಳಿರುವ ದಾಖಲೆಗಳನ್ನು ನೀಡುವ ಮೂಲಕ ನೀವು ಅಡ್ಮಿಷನ್ ಮಾಡಿಸಬಹುದು.
5/ 7
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಬಳಕೆದಾರರ ಹೆಸರು ಮತ್ತು ಪಾಸ್‌ವರ್ಡ್ ನೀಡಬೇಕು. ಆ ನಂತರ ಮಾತ್ರ ನಿಮ್ಮ ಅಡ್ಮಿಷನ್ ಮಾಡಲು ಸಾಧ್ಯವಾಗುತ್ತದೆ.
6/ 7
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಅನ್ನು ಪೂರ್ಣಗೊಳಿಸಿ. ಅದನ್ನು ಸೇವ್ ಮಾಡಿ.
7/ 7
ಮುಂದಿನ ಸಂಪರ್ಕಕ್ಕಾಗಿ ಒಂದು ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ. ನೋಂದಣಿ ಶುಲ್ಕವನ್ನು ಪಾವತಿಸಿ. ನೋಂದಣಿ ಶುಲ್ಕ ಪಾವತಿಸಿದ ನಂತರ ಮಾತ್ರ ಈ ಪ್ರಕ್ರಿಯೆ ಪೂರ್ಣವಾಗುತ್ತದೆ.
First published:
17
IGNOU: ಅಡ್ಮಿಷನ್ ದಿನಾಂಕ ಮುಂದೂಡಿಕೆ, ಅವಧಿ ವಿಸ್ತರಣೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ 2023ರ ಅಡ್ಮಿಷನ್ ಪ್ರಕ್ರಿಯೆಯನ್ನು ಮುಂದುವರೆಸಲು ನಿರ್ಧರಿಸಿದೆ. ಈಗಾಗಲೇ ಮುಗಿಯಬೇಕಿದ್ದ ಅಡ್ಮೀಷನ್ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದೆ.