ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ 18,039 ಭಾರತೀಯ ವಿದ್ಯಾರ್ಥಿಗಳು ರಷ್ಯಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.ರಷ್ಯಾದ ಕೆಲವು ಉನ್ನತ ವಿಶ್ವವಿದ್ಯಾನಿಲಯಗಳಲ್ಲಿ ಮಾಸ್ಕೋ ಸ್ಟೇಟ್ ಯೂನಿವರ್ಸಿಟಿ, ಟಾಮ್ಸ್ಕ್ ಸ್ಟೇಟ್ ಯೂನಿವರ್ಸಿಟಿ, ಮತ್ತು ಸೇಂಟ್ ಪೀಟರ್ಸ್ಬರ್ಗ್ ಸ್ಟೇಟ್ ಯೂನಿವರ್ಸಿಟಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.