ಈ ಶಾಲೆಗಳಿಗೆ ಜನವರಿ 4 ರಂದು ಕೂಡ ರಜೆ ನೀಡಿ ಎಂದು ಜಿಲ್ಲಾಧಿಕಾರಿ ರಘುನಂಧನ್ ಮೂರ್ತಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿಕೊಂಡಿತ್ತು. ಶಾಲೆಗಳಲ್ಲಿ ಅತಿಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ರಜೆ ನೀಡುವುದು ಅವಶ್ಯವಾಗಿದೆ ಎಂದು ಕೋರಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ತೀರ್ಮಾನಿಸಿದ್ದಾರೆ.