JDS Manifesto: ಶಿಕ್ಷಣ ಕ್ಷೇತ್ರಕ್ಕೆ ದೇವೇಗೌಡರು ನೀಡಿದ ಭರವಸೆಗಳೇನು? ಇಲ್ಲಿದೆ ಮಾಹಿತಿ
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಣಾಳಿಕೆ ರೂಪದ ಭರವಸೆಯ ಪತ್ರ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಕೆಲವು ಭರವಸೆಗಳನ್ನು ನೀಡಿದ್ದಾರೆ. ಏನಾಲ್ಲಾ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಣಾಳಿಕೆ ರೂಪದ ಭರವಸೆಯ ಪತ್ರ ಬಿಡುಗಡೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೀಡುವ ಸವಲತ್ತುಗಳ ಬಗ್ಗೆ ಜೆಡಿಎಸ್ ಭರವಸೆ ನೀಡಿದೆ.
2/ 7
ಆ ಭರವಸೆಯಲ್ಲಿ ವಿವಿಧ ಕ್ಷೇತ್ರಗಳಿಗೆ ಏನೇನು ಸುಧಾರಣೆ ತರಲು ಬಯಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಕ್ಷೇತ್ರಕ್ಕೂ ಕೆಲವು ಭರವಸೆಗಳನ್ನು ನೀಡಿದ್ದಾರೆ. ಏನಾಲ್ಲಾ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
3/ 7
ಹಿಂದುಳಿದ ವರ್ಗದ ಬಡ ವಿದ್ಯಾರ್ಥಿಗಳಿಗೆ 18 ವರ್ಷ ತುಂಬಿದ ಕಾಲೇಜಿಗೆ ಹೋಗುವ 60 ಸಾವಿರ ವಿದ್ಯಾರ್ಥಿನಿಯರಿಗೆ ಉಚಿತ ವಿದ್ಯುತ್ ಚಾಲಿತ ಮೊಪೆಡ್ ನೀಡುವುದಾಗಿ ತಿಳಿಸಿದ್ದಾರೆ.
4/ 7
ಶಿಕ್ಷಣವೇ ಅಧುನಿಕ ಶಕ್ತಿ ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 6.8 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ನೀಡುವುದಾಗಿ ತಿಳಿಸಿದ್ದಾರೆ.
5/ 7
ಇನ್ನು ವಿದ್ಯಾರ್ಥಿಗಳಿಗೆ ಈ ಹಿಂದಿನಿಂದ ಯಾವ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿತ್ತೋ ಆ ಎಲ್ಲಾ ವಿದ್ಯಾರ್ಥಿ ವೇತನಗಳು ಸಹ ಲಭ್ಯವಿರುತ್ತದೆ.
6/ 7
ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಿ ಈ ಕ್ಷೇತ್ರಕ್ಕೂ ಕೆಲವು ಭರವಸೆಗಳನ್ನು ನೀಡಲಾಗಿದೆ. ಶಿಕ್ಷಣವೇ ಅಧುನಿಕ ಶಕ್ತಿ ಎಂಬ ವಿಷಯವನ್ನು ಮನಗಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತದೆ.
7/ 7
ಈ ಮೇಲೆ ತಿಳಿಸಿದ ಎಲ್ಲಾ ಭರವಸೆಗಳನ್ನು ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ಈಗ ನಾನು ಹನ್ನೆರಡು ಭರವಸೆಗಳನ್ನು ಬಿಡುಗಡೆ ಮಾಡ್ತೀನಿ. ಅಧಿಕಾರಕ್ಕೆ ಬಂದಾಗ ಏನು ಮಾಡಬೇಕೆಂದು ಒಂದು ಕಮಿಟಿ ಮಾಡಿ ಅದರ ಮೂಲಕ ಕಾರ್ಯಕ್ರಮ ಗಳನ್ನು ಜಾರಿ ಮಾಡಲಿದ್ದಾರೆ ಎಂದು ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.
First published:
17