School Holiday: ಮುಂದುವರಿದ ಚಳಿಗಾಲದ ರಜೆ, ಇನ್ನೆಷ್ಟು ದಿನ ಇರಲಿದೆ ನೋಡಿ
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗೆ ಬೋಧನೆಯನ್ನು ನಿಲ್ಲಿಸಲಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವೂ ಲಭ್ಯವಾಗಲಿದೆ ಎಂದು ತಿಳಿಸಿದೆ.
ಜಾರ್ಖಂಡ್ ಸರ್ಕಾರವು ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚುವಂತೆ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಶೀತಗಾಳಿ ಆವರಿಸಿರುವ ಕಾರಣ, 2023ರ ಜನವರಿ 08ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚುವಂತೆ ಸರ್ಕಾರ ಸೂಚಿಸಿದೆ.
2/ 7
ಆದರೆ, ವಿದ್ಯಾರ್ಥಿಗಳ ದಾಖಲೆಗಳನ್ನು ಆನ್ಲೈನ್ನಲ್ಲಿ ನವೀಕರಿಸಲು ಶಿಕ್ಷಕರು ಶಾಲೆಗೆ ಹಾಜರಾಗಬೇಕು. ಇದರಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಲಭ್ಯವಾಗಲಿದೆ.
3/ 7
ಜಾರ್ಖಂಡ್ನ ಎಲ್ಲಾ ಪ್ರಾಥಮಿಕ ಶಾಲೆಗಳು ಜನವರಿ 8 ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ಕಾರಣ ಏನೆಂದರೆ ಅದು ಕೇವಲ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಮಾತ್ರ ಎಂದು ತಿಳಿಸಲಾಗಿದೆ.
4/ 7
ರಾಜ್ಯವನ್ನು ಆವರಿಸಿರುವ ಶೀತ ಅಲೆಯ ನಡುವೆ ಮಕ್ಕಳ ಆರೋಗ್ಯ ಕೆಡಬಾರದು ಎಂಬ ಮುಂಜಾಗ್ರತಾ ಕ್ರಮ ವಹಿಸಿ ಈ ರಜೆ ನೀಡಲಾಗಿದೆ. ಮಕ್ಕಳಿಗೆ ಈ ಹಿಂದೆಯೂ ಹಲವು ದಿನಗಳಿಂದ ರಜೆ ನೀಡಲಾಗಿತ್ತು.
5/ 7
ಸರ್ಕಾರದ ಅಧಿಸೂಚನೆಯ ಪ್ರಕಾರ ರಾಂಚಿಯಲ್ಲಿ ಕನಿಷ್ಠ ತಾಪಮಾನವು ಜನವರಿ 8 ರವರೆಗೆ ಮಂಜು ಮತ್ತು ಮೋಡ ಕವಿದ ವಾತಾವರಣದೊಂದಿಗೆ 7 ರಿಂದ 10 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಜನವರಿ 9 ರಿಂದ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
6/ 7
ವಿದ್ಯಾರ್ಥಿಗಳ ದಾಖಲೆಗಳನ್ನು ಆನ್ಲೈನ್ನಲ್ಲಿ ನವೀಕರಿಸಲು ಶಿಕ್ಷಕರು ಪ್ರತಿನಿತ್ಯ ಕೆಲಸ ಮಾಡಬೇಕಾಗುತ್ತದೆ. ಜನವರಿ ಮೊದಲ ವಾರದಲ್ಲಿ ವಿಪರೀತ ಶೀತವಿತ್ತು. ಆದರೆ ಶಿಕ್ಷಕರು ಮಾತ್ರ ಪ್ರತಿನಿತ್ಯ ಶಾಲೆಗೆ ಬರಬೇಕಾಗುತ್ತದೆ.
7/ 7
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗೆ ಬೋಧನೆಯನ್ನು ನಿಲ್ಲಿಸಲಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವೂ ಲಭ್ಯವಾಗಲಿದೆ ಎಂದು ತಿಳಿಸಿದೆ.