ಕೆಲ ದಿನಗಳ ಹಿಂದೆಯಷ್ಟೇ ಸೆಕೆಂಡ್ ಪಿಯು ರಿಸಲ್ಟ್ (2n PU Result Karnataka) ಬಂದಿದೆ. ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಗ ಇಲ್ಲೊಂದು ಮಹತ್ವದ ಮಾಹಿತಿ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಯಾವ ದಿನಾಂಕಕ್ಕೆ ಯಾವ ಪರೀಕ್ಷೆ ಇದೆ ಎಂಬ ಮಾಹಿತಿ ಇಲ್ಲಿದೆ.