Scholarship: ಪಿಎಚ್ಡಿ ವಿದ್ಯಾರ್ಥಿಗಳಿಗೆ ಉಚಿತ ಫೆಲೋಶಿಪ್! ನೀವೂ ಅಪ್ಲೈ ಮಾಡ್ಬಹುದು
ಅರ್ಜಿ ಸಲ್ಲಿಸಲು ಕೊನೆಯ 2023ರ ಜನವರಿ 13 ಸಂಜೆ 5 ಗಂಟೆ ಆಗಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಮೂದ್ ತಿಳಿಸಿದ್ದಾರೆ. ಆ ಕಾರಣ ಅವಧಿಗೂ ಮುನ್ನವೇ ನೀವು ಅಪ್ಲೈ ಮಾಡಿ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ನೀವು ಸಹ ಆರ್ಥಿಕವಾಗಿ ಹಿಂದುಳಿದಿದ್ದು ಕಲಿಕೆಗಾಗಿ ಹಣದ ಅವಶ್ಯಕಥೆ ಇದ್ದರೆ ಈ ಸ್ಕಾಲರ್ಶಿಪ್ಗೆ ಅಪ್ಲೈ ಮಾಡಬಹುದು.
2/ 7
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
3/ 7
ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಫೆಲೋಶಿಪ್ಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕಾರಣದಿಂದ ನೀವು ಇಲ್ಲಿ ನೀಡಿರುವ ಅಧಿಕೃತ ಜಾಲತಾಣದ ಲಿಂಕ್ ಕ್ಲಿಕ್ ಮಾಡುವು ಮೂಲಕ ಅರ್ಜಿ ಸಲ್ಲಿಸಬಹುದು.
4/ 7
ಈ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ. ಪ್ರಸಕ್ತ 2022-23ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
5/ 7
ಅರ್ಜಿ ಸಲ್ಲಿಸಲು ಕೊನೆಯ 2023ರ ಜನವರಿ 13 ಸಂಜೆ 5 ಗಂಟೆ ಆಗಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಮೂದ್ ತಿಳಿಸಿದ್ದಾರೆ. ಆ ಕಾರಣ ಅವಧಿಗೂ ಮುನ್ನವೇ ನೀವು ಅಪ್ಲೈ ಮಾಡಿ. ಅಪ್ಲೈ ಮಾಡಲು
6/ 7
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು. ಹಾಗಿದ್ದರೆ ಮಾತ್ರ ನೀವು ಈ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಬಹುದು. ಅಪ್ಲೈ ಮಾಡಿದೆ ಖಂಡಿತ ನಿಮಗೆ ಈ ವಿದ್ಯಾರ್ಥಿ ವೇತನ ಸಿಗುತ್ತದೆ.
7/ 7
ಇದರಿಂದ ನಿಮಗೆ ಹಲವಾರು ಪ್ರಯೋಜನಗಳಿರುತ್ತದೆ. ನಿಮ್ಮ ಹಾಸ್ಟೇಲ್ ವೆಚ್ಚ, ಅಡ್ಮೀಶನ್ ಶುಲ್ಕ, ಮತ್ತು ಪಠ್ಯ ಪುಸ್ತಕದ ವೆಚ್ಚವನ್ನು ಬರಿಸಿಕೊಳ್ಳಲು ಇದು ಸಹಕಾರಿಯಾಗಿದೆ.