Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

ಹತ್ತನೇ ತರಗತಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದೆ. ಇಂದು ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಲ್​ ದಿ ಬೆಸ್ಟ್​​.

First published:

  • 17

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯದ ನಂತರ ಇದೀಗ ಇಂದಿನಿಂದ SSLC ಪರೀಕ್ಷೆ ಆರಂಭವಾಗಿದೆ. ಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್,  (NCERT), ಸಂಸ್ಕೃತ ಪರೀಕ್ಷೆಗಳು ಇಂದು ನಡೆಯಲಿದೆ.

    MORE
    GALLERIES

  • 27

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿವರ ಹೀಗಿದೆ. -ಶಾಲಾ ವಿದ್ಯಾರ್ಥಿಗಳು 7,94,611, ಪುನರಾವರ್ತಿತ ವಿದ್ಯಾರ್ಥಿಗಳು, 20,750, ಖಾಸಗಿ ಅಭ್ಯರ್ಥಿಗಳು 18,272, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,859

    MORE
    GALLERIES

  • 37

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು 301 ಜನ ಇದ್ದಾರೆ ಅವರಿಗೂ ಸಹ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 15ಜನ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

    MORE
    GALLERIES

  • 47

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧ ಮಾಡಲಾಗಿದೆ.

    MORE
    GALLERIES

  • 57

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ಪರೀಕ್ಷಾ ಸಿದ್ಧತೆ ನಡೆಸಿದ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗುವ ಪ್ರಯತ್ನ ಮಾಡಬೇಕು. ನಕಲು ಮಾಡುವುದು ಕಾಪಿ ಚೀಟಿ ತರುವ ಕೆಲಸ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತದೆ.

    MORE
    GALLERIES

  • 67

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗಿದೆ. ಒಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳು ಜರುಗಿದ್ದು ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಬಹುದು.

    MORE
    GALLERIES

  • 77

    Exam News: ಇಂದಿನಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್​​

    ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳು ಸ್ಥಾಪನೆಯಾಗಿದೆ. ಈ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಕಟ್ಟು ನಿಟ್ಟಿನ ಪರೀಕ್ಷೆ ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವಂತಾಗಲಿ ಆಲ್​ ದಿ ಬೆಸ್ಟ್.

    MORE
    GALLERIES