ನೀವು ಪರೀಕ್ಷೆಯಲ್ಲಿ ಫೇಲ್ ಆಗಿದ್ದೀರಾ ? ಅಥವಾ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದೀರಾ ? ಹಾಗಿದ್ದರೆ ಚಿಂತೆ ಮಾಡಬೇಡಿ. ಈ ನೋವಿನಿಂದ ಹೊರಬರಲು ಹೀಗೆ ಮಾಡಿ ಸೋಲೆ ಗೆಲುವಿನ ಮೆಟ್ಟಿಲು ಅನ್ನುವ ಮಾತಿದೆ ಜೀವನದಲ್ಲಿ ಯಾರು ಸೋತಿಲ್ಲ ಹೇಳಿ? ಪ್ರತಿಯೊಬ್ಬ ವ್ಯಕ್ತಿಯೂ ಒಮ್ಮೆಯಾದರೂ ಸೋತಿರುತ್ತಾನೆ. ಕಡಿಮೆ ಅಂಕ ಬಂದಿದೆ, ನಾನು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದೇನೆ ಎಂದು ಬೇಸರಿಸದಿರಿ ಆತ್ಮಸ್ಥೈರ್ಯದಿಂದ ಸಕಾರಾತ್ಮ ಆಲೋಚನೆಗಳಲ್ಲಿ ತೊಡಗಿಕೊಳ್ಳಿ.