ಮಾರ್ಚ್ 31 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿವರ ಹೀಗಿತ್ತು. -ಶಾಲಾ ವಿದ್ಯಾರ್ಥಿಗಳು 7,94,611, ಪುನರಾವರ್ತಿತ ವಿದ್ಯಾರ್ಥಿಗಳು, 20,750, ಖಾಸಗಿ ಅಭ್ಯರ್ಥಿಗಳು 18,272, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,859 ಪರೀಕ್ಷೆ ಬರೆದಿದ್ದರು.