ಹತ್ತನೆ ತರಗತಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನು ಕೇವಲ ಮೂರೇ ಮೂರು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುತ್ತದೆ. ಅಂದರೆ ಮೇ 8ನೇ ತಾರೀಕು ಫಲಿತಾಂಶ ಪ್ರಕಟವಾಗಲಿದೆ.
2/ 7
ಈ ವರ್ಷದ SSLC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲು ಕೆಲವೇ ದಿನ ಇದೆ ಇದಕ್ಕೆ ಕಾರಣ ಹತ್ತಿರ ಬರುತ್ತಿರುವ ಚುನಾವಣೆಯೂ ಒಂದಾಗಿದೆ. ಚುನಾವಣೆಗೆ ಅಡ್ಡಿಯಾಗದಂತೆ ಮಕ್ಕಳಿಗೂ ತೊಂದರೆಯಾಗದಂತೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತಿದೆ.
3/ 7
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ. kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ಪರೀಕ್ಷಿಸಿ.
4/ 7
ಪರೀಕ್ಷಾ ಮಂಡಳಿಯು ಕರ್ನಾಟಕ SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಆರಂಭವಾಗಿದೆ
5/ 7
ಫಲಿತಾಂಶ ಬಿಡುಗಡೆ ಮಾಡುವ ಸಲುವಾಗಿ ಎಲ್ಲಾ ತಯಾರಿಯನ್ನು ಪರೀಕ್ಷಾ ಹಾಗೂ ಮೌಲ್ಯ ಮಾಪನ ಮಂಡಳಿ ಸಿದ್ಧಪಡಿಸಿಕೊಂಡಿದೆ. ಮೌಲ್ಯಮಾಪನ ಕೂಡಾ ಮುಕ್ತಾಯವಾಗಿದೆ.
6/ 7
ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಕ್ಯಾರಿಯರ್ 360 ಜೊತೆಗೆ ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನುಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
7/ 7
ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ಕಾರಣದಿಂದ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ನಿಗದಿತ ದಿನಾಂಕದಂದು ಫಲಿತಾಂಶ ಬಿಡುಗಡೆ ಮಾಡಲಾಗುತ್ತಿದೆ.
First published:
17
SSLC ಫಲಿತಾಂಶಕ್ಕೆ ಇನ್ನು ಮೂರೇ ದಿನ ಬಾಕಿ; ಇಲ್ಲಿದೆ ಹೆಚ್ಚಿನ ಮಾಹಿತಿ