ಮಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ. ನಿಮಗಿಲ್ಲಿದೆ ಮಹತ್ವದ ಮಾಹಿತಿ ಈ ಮಾಹಿತಿಗನುಸಾರವಾಗಿ ನೀವು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.
2/ 7
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಘಟಕ ಹಾಗೂ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರದ ಮೂಲಕ ಪರೀಕ್ಷೆ ಮುಂದೂಡಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
3/ 7
ಮಾರ್ಚ್ 1ರಿಂದ ಆರಂಭವಾಗಿದ್ದ ಪರೀಕ್ಷಾ ದಿನಾಂಕವನ್ನು ಬದಲು ಮಾಡಲಾಗಿದೆ. ನಡೆಯ ಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಬಿಡುಗಡೆಯಾಗಿದೆ.
4/ 7
ಮುಂದೂಡಲಾದ ಪರೀಕ್ಷಾ ವೇಳಾಪಟ್ಟಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗಗುತ್ತದೆ ಎಂದು ತಿಳಿಸಿದ್ದಾರೆ. ಪರೀಕ್ಷೆ ಮುಂದೂಡಿಕೆ ಕಾರಣ ಏನೆಂದರೆ ಸರ್ಕಾರಿ ನೌಕರರ ಮುಷ್ಕರ.
5/ 7
ಎಲ್ಲಾ ಶಿಕ್ಷರು ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದಾರೆ. ಈ ಕಾರಣದಿಂದಾಗಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾಸಮಯದಲ್ಲೇ ಶಿಕ್ಷರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.
6/ 7
ಪರೀಕ್ಷಾ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚುದಿನಗಳ ಕಾಲ ಓದುವ ಅವಕಾಶ ಸಿಕ್ಕಂತಾಗಿದೆ. ಆದರೆ ದಿನಾಂಕ ಬದಲಾದ ಕಾರಣ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದಾರೆ.
7/ 7
ಪದವಿ ಓದುತ್ತಿರುವ ವಿದ್ಯಾರ್ಥಿಗಳು ಮೂಂದೂಡಲ್ಪಟ್ಟ ಪರೀಕ್ಷಾ ದಿನಾಂಕ ಯಾವಾಗ ಪ್ರಕಟವಾಗುತ್ತದೆ ಎಂದು ಕಾದು ಕುಳಿತಿದ್ದಾರೆ.
First published:
17
Exam Postponed: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ