ಭಾರತೀಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಅಂತರರಾಷ್ಟ್ರೀಯ ಶಿಕ್ಷಣಕ್ಕೆ ಪ್ರವೇಶವನ್ನು ಒದಗಿಸಲಾಗುತ್ತದೆ. ಈ ಕುರಿತು ಕೆಲವು ನಿಯಮಗಳನ್ನು ಬಿಡುಗಡೆ ಮಾಡಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳು ತಮ್ಮ ಪ್ರವೇಶ ಪ್ರಕ್ರಿಯೆಗಳು ಮತ್ತು ಶುಲ್ಕ ರಚನೆಯನ್ನು ನಿರ್ಧರಿಸುವಲ್ಲಿ ಸ್ವಾಯತ್ತತೆಯೊಂದಿಗೆ ಭಾರತದಲ್ಲಿ ಕ್ಯಾಂಪಸ್ಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಲಾಗಿದೆ.