Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

ಉನ್ನತ ಶಿಕ್ಷಣ ಮುಂದುವರೆಸಲು ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಸ್ಕಾಲರ್​ ಶಿಪ್​ ಸ್ಕೀಮ್​. ನೀವು ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳನ್ನು ನಾವಿಲ್ಲಿ ನೀಡಿದ್ದೇವೆ ಗಮನಿಸಿ,

First published:

  • 17

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಕೇರಳ ಸರ್ಕಾರವು ಮದರ್ ತೆರೇಸಾ ವಿದ್ಯಾರ್ಥಿವೇತನವನ್ನು ನೀಡುತ್ತಾ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಈ ವಿದ್ಯಾರ್ಥಿ ವೇತನ ಸಿಗಲಿದೆ. ನೀವೂ ಕೂಡಾ ಈ ಸ್ಕಾಲರ್​ ಶಿಪ್​ಗೆ ಅಪ್ಲೈ ಮಾಡಬಹುದು.

    MORE
    GALLERIES

  • 27

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದಲೇ ಇದನ್ನು ಆರಂಭಮಾಡಲಾಗಿದೆ. ಪ್ಯಾರಾಮೆಡಿಕಲ್ ಅಥವಾ ನರ್ಸಿಂಗ್ ಡಿಪ್ಲೊಮಾವನ್ನು ಮುಂದುವರಿಸಲು ಬಯಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇದು ಧನ ಸಹಾಯ ಮಾಡುತ್ತದೆ.

    MORE
    GALLERIES

  • 37

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಮುಸ್ಲಿಂ, ಸಿಖ್​, ಬೌದ್ಧ ಪಾರ್ಸಿಗಳು ಮತ್ತು ಕ್ರಿಶ್ಚಿಯನ್​ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಆ ವಿದ್ಯಾರ್ಥಿಗಳೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬಹುದು.

    MORE
    GALLERIES

  • 47

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಸಂಪೂರ್ಣ ಜವಾಬ್ಧಾರಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆ ನಿರ್ವಹಿಸುತ್ತದೆ. ಆರ್ಥಿಕ ಕಾರಣದಿಂದ ಯಾರೂ ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದೇ ಇದರ ಉದ್ದೇಶವಾಗಿದೆ.

    MORE
    GALLERIES

  • 57

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಅರ್ಜಿದಾರರು ಕೇರಳದ ಖಾಯಂ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.ಉನ್ನತ ಶಿಕ್ಷಣ ಪಡೆಯುವವರಾಗಿರಬೇಕು.

    MORE
    GALLERIES

  • 67

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಇರಬೇಕು. ರ್ಸಿಂಗ್/ ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್‌ಗಳ ಅರ್ಜಿದಾರರಾಗಿರಬೇಕು.

    MORE
    GALLERIES

  • 77

    Mother Teresa Scholarship ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳಿದು

    ಈ ಮೇಲೆ ನೀಡಿದ ಎಲ್ಲಾ ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿದ್ದರೆ ಮಾತ್ರ ನೀವು ಈ ಸ್ಕಾಲರ್​ ಶಿಪ್​ ಪಡೆಯಲು ಸಾಧ್ಯವಾಗುತ್ತದೆ. ಎಷ್ಟು ಹಣ ಸಿಗುತ್ತದೆ ಎಂದರೆ ವಾರ್ಷಿಕ 15 ಸಾವಿರ ರೂಪಾಯಿ ಸಿಗುತ್ತದೆ.

    MORE
    GALLERIES