Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

21ನೇ ಶತಮಾನದಲ್ಲಿ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ಅವರೆಲ್ಲರಿಗೂ ಈ ಸಂದರ್ಭದಲ್ಲಿ ಗೌರವ ಸಲ್ಲಿಸೋಣ

First published:

  • 17

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ಭಾರತದಲ್ಲಿ ಪ್ರತಿ ವರ್ಷ ಮೇ 11 ಅನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ, ಇದು ನಮ್ಮ ರಾಷ್ಟ್ರದ ಟೆಕ್ ಟೈಟಾನ್ಸ್, ಸಂಶೋಧಕರು ಮತ್ತು ಇಂಜಿನಿಯರ್‌ಗಳ ತಾಂತ್ರಿಕ ಸಾಧನೆಗಳನ್ನು ಗೌರವಿಸುತ್ತದೆ. ಆ ಕಾರಣಕ್ಕಾಗಿ ಈ ದಿನವನ್ನು ಆಚರಿಸಲಾಗುತ್ತದೆ.

    MORE
    GALLERIES

  • 27

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ಭಾರತವು ಕಳೆದ ಕೆಲವು ದಶಕಗಳಲ್ಲಿ ತಾಂತ್ರಿಕ ಪ್ರಗತಿ ಕಾಣುತ್ತಿದೆ ಇದಕ್ಕೆ ಕಾರಣ ವಿದ್ಯಾರ್ಥಿಗಳೂ ಸಹ ಈ ಕ್ಷೇತ್ರದಲ್ಲಿ ಆಸಕ್ತಿ ತೋರುತ್ತಿರುವುದು. ನಂತರವ ತಮ್ಮ ಆಸಕ್ತಿಯನ್ನು ಇನ್ನಷ್ಟು ಬೆಳೆಸುತ್ತಾ ಹೋದಂತೆ ಈ ಕ್ಷೇತ್ರ ಬೆಳೆಯುತ್ತಾ ಬಂದಿದೆ.

    MORE
    GALLERIES

  • 37

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ಭಾರತವು ಕಳೆದ ಕೆಲವು ದಶಕಗಳಲ್ಲಿ ತಾಂತ್ರಿಕ ಪ್ರಗತಿ ಹೊಂದುತ್ತಿದೆ. ಇದಕ್ಕೆ ಕಾರಣ ವಿದ್ಯಾರ್ಥಿಗಳು ಈ ಕುರಿತು ಆಸಕ್ತಿ ಹೆಚ್ಚಿಸಿಕೊಳ್ಳುತ್ತಿರುವುದು. ಇದರಿಂದಾಗಿ ಈ ಕ್ಷೇತ್ರ ಬೆಳೆಯುತ್ತಾ ಬಂದಿದೆ.

    MORE
    GALLERIES

  • 47

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ಇಂಜಿನಿಯರ್‌ಗಳು ಮತ್ತು ವಿಜ್ಞಾನಿಗಳ ಕೊಡುಗೆಯನ್ನು ಗುರುತಿಸಲು ಸೂಕ್ತವಾದ ಸಮಯ ನೀಡಲು ರಾಷ್ಟ್ರೀಯ ತಂತ್ರಜ್ಞಾನ ದಿನಕ್ಕಿಂತ ಉತ್ತಮವಾದ ದಿನ ಯಾವುದೂ ಇಲ್ಲ.

    MORE
    GALLERIES

  • 57

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ರೊಬೊಟಿಕ್ಸ್ ಮತ್ತು ಸಿಂಗಲ್-ಬೋರ್ಡ್ ಕಂಪ್ಯೂಟರ್‌ ಹಾಗೂ ಇನ್ನು ಹಲವು ಕ್ಷೇತ್ರಗಳು ಬೆಳೆಯುತ್ತಾ ಬಂದಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೆಚ್ಚಾಗಿ ಕೋಡಿಂಗ್ ಕ್ಷೇತ್ರದ ಕಡೆಗಿದೆ. 

    MORE
    GALLERIES

  • 67

    Special Day: ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಏಕೆ ಆಚರಿಸುತ್ತಾರೆ? ಇಲ್ಲಿದೆ ಮಾಹಿತಿ

    ಈ ದಿನವನ್ನು ವಿವಿಧ ಸರ್ಕಾರಿ ಸಂಸ್ಥೆಗಳು, ಸಂಸ್ಥೆಗಳು, ಶಾಲೆಗಳು ಮತ್ತು ಕಾಲೇಜುಗಳು ಭಾರತದ ವಿಜ್ಞಾನಿಗಳು ಮತ್ತು ಅವರ ಸಾಧನೆಗಳ ಗೌರವಾರ್ಥವಾಗಿ ಈ ದಿನವನ್ನು ಆಚರಿಸುತ್ತಾರೆ. 

    MORE
    GALLERIES

  • 77