ಖಾಸಗಿ ಶಾಲಾ ಶುಲ್ಕ ಹೆಚ್ಚಳ ವಿಚಾರವಾಗಿ ರುಪ್ಸಾ ಖಾಸಗಿ ಶಾಲಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
2/ 7
ಖಾಸಗಿ ಶಾಲೆಗಳ ಶುಲ್ಕ ದಿನೇ ದಿನೇ ಹೆಚ್ಚುತ್ತಿದ್ದು ತಮ್ಮ ಮಕ್ಕಳನ್ನು ಶಾಲೆಗ ಕಳಿಸುವುದು ಪಾಲಕರಿಗೆ ಒಂದು ಸವಾಲಾಗಿ ಪರಿಣಮಿಸುತ್ತಿತ್ತು ಆದರೆ ಈ ಬಾರಿ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
3/ 7
ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಈ ಸ್ಪಷ್ಟಣೆಯಿಂದ ಸಮಾಧಾನವಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಶುಲ್ಕ ಏರಿಕೆ ಇಲ್ಲ ಎಂಬ ಮಾಹಿತಿ ನೀಡಿದ್ದಾರೆ.
4/ 7
ರುಪ್ಸಾ ಖಾಸಗಿ ಶಾಲಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಈ ಬಗ್ಗೆ ಮಾತನಾಡಿದ್ದಾರೆ. ರುಪ್ಸಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಶೇ.25ರಷ್ಟು ಹೆಚ್ಚಳ ಮಾಡಲ್ಲ ಎಂದು ಹೇಳಿದ್ದಾರೆ.
5/ 7
ಬೆಂಗಳೂರು ಸೇರಿ ರಾಜ್ಯಾದ್ಯಂತ 12 ಸಾವಿರ ಬಜೆಟ್ ಶಾಲೆಗಳಿವೆ. ಈ ಶಾಲೆಗಳಲ್ಲಿ ತಕ್ಕಮಟ್ಟಿಗೆ ಶುಲ್ಕ ಹೆಚ್ಚಳ ಮಾಡ್ತೇವೆ ಆದರೆ ಇದರಿಂದ ಯಾರಿಗೂ ಹೊರೆಯಾಗದ ರೀತಿ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
6/ 7
ಪೋಷಕರಿಗೆ ಆರ್ಥಿಕ ಹೊರೆಯಾಗುವಂಥ ಶುಲ್ಕ ಹೆಚ್ಚಳ ಮಾಡಲ್ಲ ಎಂದು ತಿಳಿಸಿದ್ದಾರೆ. ಕೊರೊನಾ ಕಾರಣಕ್ಕೆ ನಾವು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ ಆ ಕಾರಣದಿಂದ ಶಾಲಾ ಖರ್ಚು ವೆಚ್ಚ ಸರಿದೂಗಿಸಲು ಮಾತ್ರ ಹೆಚ್ಚು ಮಾಡಲಾಗುವುದು ಎಂದು ಹೇಳಿದ್ದಾರೆ.
7/ 7
ಖಾಸಗಿ ಶಾಲೆಗೆ ಯಾರೆಲ್ಲಾ ತಮ್ಮ ಮಕ್ಕಳನ್ನು ಕಳಿಸುತ್ತಿದ್ದೀರೋ ಅವರೆಲ್ಲರಿಗೂ ಸಮಾಧಾನ ತಂದಿರುವ ವಿಚಾರ ಇದಾಗಿದೆ.
First published:
17
School Fees: ಖಾಸಗಿ ಶಾಲಾ ಶುಲ್ಕ ಏರಿಕೆ ಮಾಡೋದಿಲ್ಲ; ಪಾಲಕರಿಗೆ ಅಭಯ ನೀಡಿದ ರುಪ್ಸಾ