ಪಾಲಕರು ಮತ್ತು ಶಿಕ್ಷಕರು ಕೂಡ ಭಾಗವಹಿಸಬಹುದು ಮತ್ತು ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಆನ್ಲೈನ್ ಚಟುವಟಿಕೆಗಳಲ್ಲಿ ರಿಜಿಸ್ಟರ್ ಮಾಡಿಕೊಳ್ಳಬಹುದು. ಅಧಿಕೃತ ವೆಬ್ಸೈಟ್ನ ಪ್ರಕಾರ, MyGov ನಲ್ಲಿ ಸ್ಪರ್ಧೆಗಳ ಮೂಲಕ ಆಯ್ಕೆಯಾದ ಸುಮಾರು 2050 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಶಿಕ್ಷಣ ಸಚಿವಾಲಯದಿಂದ PPC ಕಿಟ್ಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ.