Pariksha Pe Charcha 2023ರಲ್ಲಿ ಪ್ರಧಾನಿ ಮೋದಿ ಭಾಗಿ, 30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ನೋಂದಣಿ
ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಇಂದು ವಿದ್ಯಾರ್ಥಿಗಳು ಹಾಗೂ ಮೋದಿಯವರೊಂದಿಗಿನ ಸಂವಾದ ಕಾರ್ಯಕ್ರಮ, ಪರೀಕ್ಷಾ ಪೆ ಚರ್ಚಾ ಹನ್ನೊಂದು ಗಂಟೆಯಿಂದ ಆರಂಭವಾಗಿದೆ. ಹಲವಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇಂದು (ಜನವರಿ 27) ವಾರ್ಷಿಕ 'ಪರೀಕ್ಷಾ ಪೇ ಚರ್ಚಾ'ದಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಹಲವಾರು ರಾಜ್ಯಗಳಿಂದ ಜಿಲ್ಲೆಗಳ ಮೂಲೆ ಮೂಲೆಯಿಂದ ಅಪಾರ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ.
2/ 7
20 ಲಕ್ಷಕ್ಕೂ ಹೆಚ್ಚು ಪ್ರಶ್ನೆಗಳು ವಿದ್ಯಾರ್ಥಿ, ಶಿಕ್ಷಕರು ಮತ್ತು ಪಾಲಕರಿಂದ ಮೋದಿಯವರಿಗೆ ಬಂದಿದೆ. 15 ಲಕ್ಷಕ್ಕೂ ಹೆಚ್ಚು ಜನ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಈ ವರ್ಷ, ಒಟ್ಟು 38 ಲಕ್ಷ ವಿದ್ಯಾರ್ಥಿಗಳು PPC 2023 ಗಾಗಿ ನೋಂದಾಯಿಸಿಕೊಂಡಿದ್ದಾರೆ.
3/ 7
ಮುಂಬರುವ ಬೋರ್ಡ್ ಪರೀಕ್ಷೆಗಳು 2023ರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 11 ಗಂಟೆಗೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ಆರಂಭಿಸಿದ್ದಾರೆ.
4/ 7
' ಪರೀಕ್ಷಾ ಪೇ ಚರ್ಚಾ ' ಎಂಬುದು ಬೋರ್ಡ್ ಪರೀಕ್ಷೆಯ ಒತ್ತಡ ಮತ್ತು ಆತಂಕಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಪರಿಹರಿಸಲು ಪ್ರಧಾನ ಮಂತ್ರಿಯವರು ನಡೆಸುವ ವಾರ್ಷಿಕ ಕಾರ್ಯಕ್ರಮವಾಗಿದೆ.
5/ 7
ಶಿಕ್ಷಣ ಸಚಿವಾಲಯವು ಪರೀಕ್ಷಾ ಪೆ ಚರ್ಚಾದ (ಪಿಪಿಸಿ) ಆರನೇ ಆವೃತ್ತಿಯನ್ನು ಟೌನ್ ಹಾಲ್ ಮಾದರಿಯಲ್ಲಿ ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
6/ 7
9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು, ಭಾಗವಹಿಸಲು ನೋಂದಾಯಿಸಿದ ಆಯ್ದ ಶಿಕ್ಷಕರು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಸುಮಾರು 38 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೆ ಚರ್ಚಾಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
7/ 7
ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಭಯ ಉಂಟಾಗದಂತೆ ಧೈರ್ಯ ತುಂಬಲು, ಒತ್ತಡ ನಿವಾರಿಸಲು ಈ ಕಾರ್ಯಕ್ರಮ ತುಂಬಾ ಸಹಕಾರಿಯಾಗಲಿದೆ. ಹಿಂದಿನ ವರ್ಷಕ್ಕಿಂತ ಈ ವರ್ಷ ಭಾರಿ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
First published:
17