Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

ವಿಶೇಷವಾಗಿ ಈ ಪ್ರತಿಭಾ ಪುರಸ್ಕಾರವನ್ನು ಪ್ರತಿಭಾವಂತ ನೌಕರರ ಮಕ್ಕಳಿಗೆ ನೀಡಲಾಗುತ್ತದೆ. ಯಾರೆಲ್ಲಾ ಈ ಅರ್ಹತೆಯನ್ನು ಪಡೆದಿರುತ್ತೀರೋ ಅವರೆಲ್ಲರೂ ಇದನ್ನು ಉಪಯೋಗಿಸಿಕೊಳ್ಳಿ.

First published:

  • 17

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಖುಷಿಯ ಸಮಾಚಾರ. 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ.

    MORE
    GALLERIES

  • 27

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ವಿಶೇಷವಾಗಿ ಈ ಪ್ರತಿಭಾ ಪುರಸ್ಕಾರವನ್ನು ಪ್ರತಿಭಾವಂತ ನೌಕರರ ಮಕ್ಕಳಿಗೆ ನೀಡಲಾಗುತ್ತದೆ. ಯಾರೆಲ್ಲಾ ಈ ಅರ್ಹತೆಯನ್ನು ಪಡೆದಿರುತ್ತೀರೋ ಅವರೆಲ್ಲರೂ ಇದನ್ನು ಉಪಯೋಗಿಸಿಕೊಳ್ಳಿ.

    MORE
    GALLERIES

  • 37

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ರಾಜ್ಯ ಸರ್ಕಾರಿ ನೌಕರರ ಸಂಘ ಅರ್ಜಿ ಆಹ್ವಾನಿಸಿದೆ. 2023ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚಿನ ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರಕ್ಕೆ ಅಪ್ಲೈ ಮಾಡಬಹುದು.

    MORE
    GALLERIES

  • 47

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪಾಲಕರು ಅಂದರೆ ತಂದೆ ಹಾಗೂ ತಾಯಿ ಇಬ್ಬರೂ ಸಹ  ರಾಜ್ಯ ಸರ್ಕಾರಿ ನೌಕರರಾಗಿ ಕೆಲಸ ಮಾಡುತ್ತಿರಬೇಕು. ಅಲ್ಲದೇ ಸಂಘದ ಸದಸ್ಯರಾಗಿರಬೇಕು.

    MORE
    GALLERIES

  • 57

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ನೀವು ಅರ್ಜಿ ಸಲ್ಲಿಸಿ ನಂತರ ಈ ಪುರಸ್ಕಾರ ಸ್ವೀಕರಿಸಬೇಕಾಗುತ್ತದೆ. ನೀವು ಅರ್ಜಿ ಸಲ್ಲಿಸಲು ನಾವು ಇಲ್ಲಿ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ.

    MORE
    GALLERIES

  • 67

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    https://bit.ly/ksgeapp2023 ಈ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು.  ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳು ಮಾತ್ರ ಅಪ್ಲೈ ಮಾಡಬಹುದು.

    MORE
    GALLERIES

  • 77

    Student Benefits: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ನೀವೂ ಅಪ್ಲೈ ಮಾಡಿ

    ನಿಮ್ಮ ಮಕ್ಕಳು ಖಾಸಗಿ ಶಾಲೆ ಅಥವಾ ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಗಳಾಗಬಾರದು. ಹೆಚ್ಚಿನ ಮಾಹಿತಿಗಾಗಿ ನೀವು 9902135813 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಿರಿ.

    MORE
    GALLERIES