ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಹೇಗೆ ಬಿಡುಗಡೆ ಮಾಡಲಾಗಿತ್ತೋ ಅದೇ ರೀತಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ ಮಾಡಲಾಗಿದೆ.
2/ 7
ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಮಾದರಿ ಉತ್ತರ ಪತ್ರಿಕೆಯನ್ನು ಗಮನಿಸಬಹುದು. ಇದನ್ನು ಚೆಕ್ ಮಾಡಲು ಇಲ್ಲಿದೆ ಮಾಹಿತಿ.
3/ 7
ನಾವು ಇಲ್ಲಿ ನೀಡಿರುವ ಅಧಿಕೃತ ಜಾಲತಾಣಕ್ಕೆ ನೀವು ಭೇಟಿ ನೀಡುವ ಮೂಲಕ ಮಾದರಿ ಉತ್ತರ ಪತ್ರಕೆಯನ್ನು ಪರಿಶೀಲಿಸಬಹುದು. ಇದರಿಂದ ನಿಮಗೆ ಬರುವ ಅಂಕವನ್ನು ಅಂದಾಜಿಸಬಹುದು.
4/ 7
ಪರೀಕ್ಷೆಗಳು ಮುಗಿದ ವಿಷಯಗಳ ಮಾದರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಯಾವ ಪರೀಕ್ಷೆಗಳು ಮುಗಿದಿಲ್ಲವೋ ಅವುಗಳ ಉತ್ತರ ಪತ್ರಿಕೆಗಳನ್ನು ನಂತರ ಬಿಡುಗಡೆ ಮಾಡಲಾಗುತ್ತದೆ. ಆದಷ್ಟು ಬೇಗ ನೀವು ಇದನ್ನು
5/ 7
ಮಾದರಿ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವುದರಿಂದ ನಿಮಗೆ ಎಷ್ಟು ಅಂಕ ಬರಬಹುದು ಎಂಬುದನ್ನು ನೀವು ಅಂದಾಜಿಸಲು ಸಹಾಯವಾಗುತ್ತದೆ. ಆದ್ದರಿಂದ ಪರಿಶೀಲಿಸುವುದು ಉತ್ತಮ.
6/ 7
ಅಧಿಕೃತ ಜಾಲತಾಣದ ಮಾಹಿತಿ ಇಲ್ಲಿದೆ. ವಿದ್ಯಾರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. . ವಿದ್ಯಾರ್ಥಿಗಳು http://kseab.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು.
7/ 7
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ದ್ವಿತೀಯ ಪಿಯು ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಗಳನ್ನು ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ
First published:
17
PUC ಮಾದರಿ ಉತ್ತರ ಪತ್ರಿಕೆ ಪ್ರಕಟ; ಇಲ್ಲಿದೆ ಮಾಹಿತಿ