School Reopen: ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಪುನರಾರಂಭ
ರಾಜ್ಯಾದ್ಯಂತ ಏಕ ಕಾಲದಲ್ಲಿ ಶಾಲೆ ಆರಂಭವಾಗಲಿದೆ. ಆ ಕಾರಣದಿಂದ ಪ್ರತಿಯೊಂದು ಪ್ರಾಥಮಿಕ ಶಾಲೆ ಮೇ 29ರಿಂದಲೇ ಆರಂಭವಾಗಲಿದೆ. ಶೈಕ್ಷಣಿಕ ವರ್ಷದ ಯಶಸ್ವಿ ಅನುಷ್ಠಾನಕ್ಕಾಗಿ ಈ ರೀತಿ ಮಾಡಲಾಗುತ್ತಿದೆ.
ಕರ್ನಾಟಕ ರಾಜ್ಯಾಂದ್ಯಂತ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಮುಕ್ತಾಯವಾಗುತ್ತಿದೆ. ವಿದ್ಯಾರ್ಥಿಗಳು ಮೇ 29ರಿಂದ ಶಾಲೆಗೆ ಆಗಮಿಸಲು ಸೂಚನೆ ನೀಡಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
2/ 7
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಶಿಕ್ಷಕರಿಗೆ, ಸಿಬ್ಬಂಧಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದೆ. ಈ ಮಾಹಿತಿ ಅನುಸಾರ ವಿದ್ಯಾರ್ಥಿಗಳು ಹಾಜರಾಗಬೇಕಾಗುತ್ತದೆ.
3/ 7

4/ 7
ರಾಜ್ಯಪಠ್ಯ ಕ್ರಮದ ಎಲ್ಲ ಶಾಲೆಗಳಲ್ಲಿ ಮಾರ್ಗಸೂಚಿಯನ್ವಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ವಿದ್ಯಾರ್ಥಿಗಳೆಲ್ಲಾ ಶಾಲೆಗೆ ಆಗಮಿಸಬೇಕಾಗುತ್ತದೆ.
5/ 7
ಶಾಲಾ ಪ್ರಾರಂಭೋತ್ಸವವನ್ನು ತುಂಬಾ ಅದ್ದೂರಿಯಿಂದ ಆಚರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಲ್ಳಲು ಸೂಚನೆ ನೀಡಲಾಗಿದೆ.
6/ 7
ಈ ವರ್ಷವನ್ನು ಗುಣಾತ್ಮಕ ಶೈಕ್ಷಣಿಕ ವರ್ಷವಾಗಿ ಹೆಸರಿಸಲಾಗಿದೆ. ಶಿಕ್ಷಣಾಧಿಕಾರಿಗಳು ಈ ಬಗ್ಗೆ ಮಾಹಿತಿಯನ್ನು ಹೊರಡಿಸಿದ್ದಾರೆ. ಪ್ರತಿ ಶಾಲೆಯಲ್ಲೂ ಪ್ರಾರಂಭೋತ್ಸವ ಮಾಡಲಾಗುತ್ತದೆ.
7/ 7
ಶಾಲೆಯತ್ತ ಸಮುದಾಯ ಎಂಬ ಶೀರ್ಷಿಕೆ ಅಡಿ ಶಾಲೆಗಳ ಸಮಗ್ರ ಅಭಿವೃದ್ದಿಗಾಗಿ ಮುಡಿಪಿಡಲು ಸೂಚಿಸಿದ್ದಾರೆ.
First published:
17