Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

ಕೆಎಸ್ ಆರ್ ಟಿಸಿ ಮಾಧ್ಯಮ ಪ್ರಕಟಣೆ ನೀಡಿದೆ. ಈ ಪ್ರಕಾರ ಪರೀಕ್ಷಾ ದಿನದಂತು ವಿದ್ಯಾರ್ಥಿಗಳು ಉಚಿತ ಬಸ್​ ಪ್ರಯಾಣ ಮಾಡಬಹುದು. ನಿಮ್ಮ ಹಾಲ್​​ ಟಿಕೆಟ್​ ಇದ್ದರೆ ಸಾಕು.

First published:

  • 17

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆ ಮಕ್ಕಳಿಗೆ ಉಚಿತ ಬಸ್​ ಪ್ರಯಾಣಕ್ಕೆ ಅನುಮತಿ ಸೂಚಿಸಲಾಗಿದೆ. ಸಾಲು ಸಾಲು ಪರೀಕ್ಷೆಗಳ ಸಾಲಿನಲ್ಲಿ ನಿಂತಿರುವ ವಿದ್ಯಾರ್ಥಿಗಳಿಗೆ ಇದೊಂದು ಶುಭ ಸುದ್ಧಿಯಾಗಿದೆ.

    MORE
    GALLERIES

  • 27

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ಯಾರೆಲ್ಲಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅಣಿಯಾಗಿದ್ದಾರೋ ಆ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯವನ್ನು ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ

    MORE
    GALLERIES

  • 37

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಇಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಈ ನಿಟ್ಟಿನಲ್ಲಿ ಪರೀಕ್ಷೆಗೆ ಇದೊಂದು ಗಿಫ್ಟ್​ ಎಂದೇ ಹೇಳಬಹುದು.

    MORE
    GALLERIES

  • 47

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ಹಿಂದಿನ ವರ್ಷವೂ ಹತ್ತನೇ ಹಾಗೂ ಹನ್ನೆರಡನೇ ತರಗತಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಲಾಗಿತ್ತು. ಈ ವರ್ಷವೂ ಇದನ್ನೇ ಮುಂದುವರೆಸಿಕೊಂಡು ಹೋಗಲಾಗುತ್ತಿದೆ.

    MORE
    GALLERIES

  • 57

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ಹಾಲ್ ಟಿಕೇಟ್ ತೋರಿಸಿ ಪರೀಕ್ಷಾ ದಿನದಂದು ಪ್ರಯಾಣ ಮಾಡಬಹುದು ಯಾವ ದಿನಾಂಕದಂದು ಪರೀಕ್ಷೆ ಇರುತ್ತದೆಯೋ ಆ ದಿನ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ ಎಂಬುದು ನೆನಪಿರಲಿ.

    MORE
    GALLERIES

  • 67

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ಕೆಎಸ್ ಆರ್ ಟಿಸಿ ಮಾಧ್ಯಮ ಕೂಡಾ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಆ ಕಾರಣದಿಂದ ವಿದ್ಯಾರ್ಥಿಗಳು ಖಂಡಿತ ಈ ಬಸ್​ ಪ್ರಯಾಣ ಮಾಡಬಹುದು.

    MORE
    GALLERIES

  • 77

    Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಹಾಲ್ ಟಿಕೆಟ್ ತೋರಿಸಿ ಉಚಿತ ಬಸ್​ ಪ್ರಯಾಣ ಮಾಡಿ

    ಹಾಲ್ ಟಿಕೇಟ್ ತೋರಿಸಿ ನಿಮ್ಮ ಪ್ರಯಾಣವನ್ನು ಮುಂದುವರೆಸಿ ನಿಮ್ಮ ನಿಮ್ಮ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. 

    MORE
    GALLERIES