2013 ರಲ್ಲಿ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದ ಯುವ ಆಟಗಾರ್ತಿ ಇಂದು ಉಪನಾಯಕಿಯಾಗಿ ಮಿಂಚುತ್ತಿದ್ದಾರೆ. ಇದೀಗ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ 26 ವರ್ಷದ ಸ್ಮೃತಿ ಮಂಧಾನ ಆರ್ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಆರ್ಸಿಬಿ ಮಹಿಳಾ ತಂಡವನ್ನು ಅವರೇ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.