Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

ಕರಾವಳಿಯಲ್ಲಿ ಹೆಚ್ವುತ್ತಿರುವ ತಾಪಮಾನ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ.

First published:

  • 17

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಉಡುಪಿ: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಿತ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಮಾರ್ಗ ಸೂಚಿಯಲ್ಲಿ ಏನಿದೆ? ಏನಿಲ್ಲ ನೋಡಿ.

    MORE
    GALLERIES

  • 27

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಕರಾವಳಿಯಲ್ಲಿ ಹೆಚ್ವುತ್ತಿರುವ ತಾಪಮಾನ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ.

    MORE
    GALLERIES

  • 37

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗ ಸೂಚಿ ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಈಗಾಗಲೇ ಬಿಡುಗಡೆಯಾಗಿದೆ.

    MORE
    GALLERIES

  • 47

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಬೆಳಗ್ಗೆ 11 ರಿಂದ ಮದ್ಯಾಹ್ನ 3 ರ ವರೆಗೆ ಬಿಸಿಲಿನಲ್ಲಿ ಆಟವಾಡದೇ ಇರಲು ಸೂಚನೆ ನೀಡಲಾಗಿದೆ. ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದ ವೇಳೆ ಪಾದರಕ್ಷೆ, ಕೊಡೆ, ಟೊಪ್ಪಿ ಬಳಕೆ ಮಾಡುವಂತೆ ಸೂಚಿಸಲಾಗಿದೆ.

    MORE
    GALLERIES

  • 57

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯುವುದು ಮುಖ್ಯ ಎಂದು ತಿಳಿಸಿದ್ದಾರೆ. ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸುವುದು ಮುಖ್ಯ ಎಂದು ಹೇಳಲಾಗಿದೆ.

    MORE
    GALLERIES

  • 67

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಆಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡುವುದು ಸೂಚನೆ ನೀಡಲಾಗಿದೆ. ಆಹಾರದಲ್ಲಿ ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಲು ಹೇಳಿದ್ದಾರೆ.

    MORE
    GALLERIES

  • 77

    Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ

    ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಬಿಡುಗಡೆ ಮಾಡಿದ ಇಲಾಖೆಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಿದೆ.

    MORE
    GALLERIES