SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟನೆಯಾಗಲಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ನಾಳೆಯಿಂದ 'SSLC' ಮೌಲ್ಯಮಾಪನ ಆರಂಭವಾಗಲಿದೆ. ಶಿಕ್ಷಕರಿಗೆ ಚುನಾವಣಾ ಕರ್ತವ್ಯ ಇರುವುದರಿಂದ ಇನ್ನು ಮುಂದಿನ ದಿನಗಳಲ್ಲಿ ಬಹಳ ಬೇಗ ಫಲಿತಾಂಶ ನೀಡುವ ಸಲುವಾಗಿ ಮೌಲ್ಯಮಾಪನ ಆರಂಭ ಮಾಡಲಾಗುತ್ತಿದೆ.
2/ 8
SSLC ಪರೀಕ್ಷೆ ಮುಕ್ತಾಯವಾಗಿದೆ. ಆ ಕಾರಣ ವಿದ್ಯಾರ್ಥಿಗಳೆಲ್ಲಾ ಪಿಯುಸಿ ಅಡ್ಮಿಷನ್ ಮಾಡಿಸಲು ಕಾತುರದಿಂದ ಕಾಯುತ್ತಿದ್ದಾರೆ. ಅವರೆಲ್ಲರಿಗೂ ಇದು ಗುಡ್ನ್ಯೂಸ್.
3/ 8
ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ.
4/ 8
ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆಯಲ್ಲಿ ಶಿಕ್ಷಣ ಇಲಾಖೆ ತಿಳಿಸಿದೆ.
5/ 8
ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಪ್ರಶ್ನೆ ಪತ್ರಿಕೆಗಳ ಮೌಲ್ಯ ಮಾಪನ ಏ.24ರಿಂದ ಆರಂಭವಾಗಲಿದೆ.
6/ 8
ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಬೇಕಾದ ಶಿಕ್ಷಕರಿಗೆ ಈಗಾಗಲೇ ಮಂಡಳಿ ಆದೇಶ ಹೊರಡಿಸಿದೆ. ಶೀಘ್ರವೇ ಈ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟವಾಗಲಿದೆ.
7/ 8
ಮೇ 2ನೇ ವಾರದಲ್ಲಿ ಚುನಾವಣೆ ಮತ್ತು ಫಲಿತಾಂಶ ಎರಡೂ ಇರುವುದರಿಂದ ಇದಕ್ಕೆ ಅಡ್ಡಿ ಉಂಟಾಗದಂತೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟಿಸಲು ಯೋಚನೆ ಮಾಡಲಾಗಿದೆ.
8/ 8
SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟನೆಯಾಗಲಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
First published:
18
Paper Evaluation: SSLC ಮೌಲ್ಯಮಾಪನ ನಾಳೆಯಿಂದ ಆರಂಭ!