SSLC, PUC ಪರೀಕ್ಷಾ ಮಾರ್ಗಸೂಚಿ ಪ್ರಕಟ, ಇಲ್ಲಿದೆ ಡಿಟೇಲ್ಸ್
10ನೇ, 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಲು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು ಆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಏನು ಮಾಡಬೇಕು, ಏನು ಮಾಡಬಾರದು ಎಂಬ ವಿಷಯಗಳನ್ನು ಇಲ್ಲಿ ಗಮನಿಸಿ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE) 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಎಲ್ಲಾ ಶಾಲೆಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
2/ 7
ಮಾರ್ಗಸೂಚಿ ಪ್ರಕಾರ, ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಎಲ್ಲಾ ಶಾಲೆಗಳು ಉತ್ತರ ಪತ್ರಿಕೆಗಳನ್ನು ಅಂಚೆ ಸೇವೆಗಳ ಮೂಲಕ ಸಂಬಂಧಪಟ್ಟ ಪ್ರಾದೇಶಿಕ ಕಚೇರಿಗೆ ಕಳುಹಿಸುತ್ತಿದ್ದು, ಇನ್ನು ಮುಂದೆ ಆ ಎಲ್ಲಾ ಉತ್ತರ ಪತ್ರಿಕೆಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಳಿಸಿ ಎಂದು ಸೂಚನೆ ನೀಡಿದ್ದಾರೆ.
3/ 7
ಹಾಗೆಯೇ ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ವಾಟ್ಸಾಪ್ ಸಂದೇಶವನ್ನು ಕಳುಹಿಸಬಾರದು ಎಂದು ಮಂಡಳಿ ಆದೇಶಿಸಿದೆ. . ಸಿಬಿಎಸ್‌ಇ ಅಥವಾ ಬೋರ್ಡ್ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಬೇರೆ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿರಬಾರದು ಎಂದು ಹೇಳಲಾಗಿದೆ.
4/ 7
ಅಲ್ಲದೆ, ಬೋರ್ಡ್ ಪರೀಕ್ಷೆಯ ಬಗ್ಗೆ ಏನಾದರೂ ಅನುಮಾನಗಳಿದ್ದಲ್ಲಿ ಸಿಬಿಎಸ್‌ಇ ನೀಡಿರುವ ಅಧಿಕೃತ ಲಿಂಕ್ parikshasangam.cbse.gov.in ಬಳಸಿ ಆನ್‌ಲೈನ್‌ನಲ್ಲಿ ಮಾಹಿತಿ ಪಡೆಯಿರಿ ಎಂದು ಹೇಳಲಾಗಿದೆ.
5/ 7
ಈ ವರ್ಷ CBSE ಬೋರ್ಡ್ ಪರೀಕ್ಷೆಗೆ ಸುಮಾರು 38 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದು, 12 ನೇ ಬೋರ್ಡ್ ಪರೀಕ್ಷೆಗಳಿಗೆ 16.9 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ ಎಂದು ತಿಳಿದುಬಂದಿದೆ.
6/ 7
CBSE 10 ಮತ್ತು 12 ನೇ ತರಗತಿಯ ಪರೀಕ್ಷೆಗಳು ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 15 ರಿಂದ ಪ್ರಾರಂಭವಾಗಿದೆ. ಹಾಗೆಯೇ 10 ನೇ ತರಗತಿಯ ಪರೀಕ್ಷೆ ಮಾರ್ಚ್ 21 ರಂದು ಮತ್ತು 12 ನೇ ತರಗತಿಯ ಪರೀಕ್ಷೆ ಏಪ್ರಿಲ್ 5 ರಂದು ಮುಕ್ತಾಯಗೊಳ್ಳಲಿದೆ
7/ 7
ಎಲ್ಲಾ ಪರೀಕ್ಷೆಗಳು ಮುಗಿದ ನಂತರ ವಿದ್ಯಾರ್ಥಿಗಳ ಪೇಪರ್ ಮೌಲ್ಯ ಮಾಪನ ಆರಂಭವಾಗುತ್ತದೆ. ನಂತರ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ.
First published:
17