ಬಿಸಿಲು ಹೆಚ್ಚುತ್ತಿದೆ ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ವೈದ್ಯಕೀಯ ವಿದ್ಯಾರ್ಥಿಗಳ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಡಾ.ವೈಎಸ್‌ಆರ್ ಆರೋಗ್ಯ ವಿಶ್ವವಿದ್ಯಾನಿಲಯದ ವಿಸಿ ಡಾ.ಬಾಬ್ಜಿ ಅವರು ಎಪಿಯಲ್ಲಿ ತೀವ್ರವಾದ ಶಾಖದ ಅಲೆಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡುವಂತೆ ಎಲ್ಲಾ ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದ್ದಾರೆ. (ಸಾಂಕೇತಿಕ ಚಿತ್ರ)