New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

ಪ್ರತಿಯೊಂದು ಶಾಲೆಯಲ್ಲೂ ಮಕ್ಕಳಿಗೆ ಆಟದ ಮೈದಾನ ಇರಲೇ ಬೇಕು ಎಂದು ಸುಪ್ರೀಂ ಕೊರ್ಟ್​ ಆದೇಶ ಹೊರಡಿಸಿದೆ. 2016 ರಲ್ಲಿ ನೀಡಲಾದ ಒಂದು ತೀರ್ಪಿನ ವಿರುದ್ಧ ತೀರ್ಪು ನೀಡಿದೆ.

First published:

 • 17

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಪ್ರತಿ ಶಾಲೆಯಲ್ಲೂ ಮೈದಾನ ಇರಲೇ ಬೇಕು ಎಂದು ಹೇಳಲಾಗಿದೆ.

  MORE
  GALLERIES

 • 27

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಎಷ್ಟೋ ಶಾಲೆಗಳಲ್ಲಿ ಆಟದ ಮೈದಾನವೇ ಇಲ್ಲ ಎಂಬ ಸಂಗತಿ ಚರ್ಚೆಯಲ್ಲಿತ್ತು. ಇದೇ ವೇಳೆ, ಹರಿಯಾಣದ ಯಮುನಾ ನಗರದಲ್ಲಿರುವ ಶಾಲೆಯ ಆವರಣದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೋರ್ಟ್‌ ಆದೇಶಿಸಿದೆ.

  MORE
  GALLERIES

 • 37

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು, ‘ಶಾಲೆಯ ಭೂಮಿಯನ್ನು ಮಾರುಕಟ್ಟೆಯ ಬೆಲೆಗೆ ಅತಿಕ್ರಮಣದಾರರಿಗೆ ಮಾರಾಟ ಮಾಡಿ ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ 2016ರಲ್ಲಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.

  MORE
  GALLERIES

 • 47

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಹೈಕೋರ್ಟ್‌ ಆದೇಶವನ್ನು ವಜಾ ಮಾಡಿರುವ ಸುಪ್ರೀಂ ಕೋರ್ಟ್‌, ಅತಿಕ್ರಮಣ ಪ್ರದೇಶವನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಗೆ 12 ತಿಂಗಳು ಗಡುವು ನೀಡಿದೆ

  MORE
  GALLERIES

 • 57

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಇನ್ನೂ ಅನೇಕ ಶಾಲೆಗಳಿಗೆ ಸಂಬಂಧ ಪಟ್ಟ ಜಾಗವು ಇದೇ ರೀತಿ ಅಕ್ರಮವಾಗಿ ಯಾರದೋ ಪಾಲಾಗಿರುವ ಸಂಗತಿಗಳಿರುತ್ತವೆ.

  MORE
  GALLERIES

 • 67

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಮಕ್ಕಳ ದೈಹಿಕ ಚಟುವಟಿಕೆಗೆ ಶಾಲಾ ಮೈದಾನ ತುಂಬಾ ಮುಖ್ಯವಾಗಿರುತ್ತದೆ.  ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ 2016ರಲ್ಲಿ ಈ ರೀತಿ ಅಕ್ರಮದ ಬಗ್ಗೆ ಈ ನೀತಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.

  MORE
  GALLERIES

 • 77

  New Rules: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಮಹತ್ವದ ತೀರ್ಪು ಸುಪ್ರೀಂ ಕೋರ್ಟ್​​

  ಇನ್ನು ಮುಂದೆ ಎಲ್ಲಾ ಶಾಲೆಗಳಲ್ಲೂ ಸಹ ಆಟದ ಮೈದಾನ ಇರಲೇ ಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶ ಹೊರಡಿಸಿದೆ. ಆದ್ದರಿಂದ ಎಲ್ಲಾ ಕಡೆ ಇದು ಕಡ್ಡಾಯವಾಗಿದೆ. 

  MORE
  GALLERIES