ತುಮಕೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಈಗಾಗಲೇ ಆರಂಭವಾಗಿತ್ತು ಆದರೆ ತುಮಕೂರಿನ ಕಾಲೇಜೊಂದರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ.
2/ 8
ಪ್ರಥಮ ಪಿಯುಸಿ ಆಂಗ್ಲ ಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.
3/ 8
ಜಿಲ್ಲೆಯಲ್ಲಿ ನಿನ್ನೆಯಿಂದ ಆರಂಭವಾಗಿದ್ದ ಪ್ರಥಮ ಪಿಯುಸಿ ಪರೀಕ್ಷೆಗಳಲ್ಲಿ ಮೊದಲನೇ ದಿನವೇ ಈ ರೀತಿಯ ಘಟನೆ ಜರುಗಿದೆ. ಎಷ್ಟೇ ಹೇಳಿದರೂ ಈ ಪ್ರಶ್ನೆ ಪತ್ರಿಕೆ ಸೋರಿಕೆಯಂತು ನಿಂತಿಲ್ಲ.
4/ 8
ಇಂದಿನ ಆಂಗ್ಲ ಭಾಷೆ ಪರೀಕ್ಷೆಯನ್ನು ಮಾ.6ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿ ವಾಟ್ಸಪ್ಗಳಲ್ಲಿ ಹರಿದಾಡುತ್ತಿರುವುದು ತಿಳಿದು ಬಂದಿದೆ.
5/ 8
ಈ ವದಂತಿಯ ಹಿನ್ನೆಲೆಯಲ್ಲಿ ಈ ಕುರಿತು ಇನ್ನೂ ಹೆಚ್ಚಿನ ಚರ್ಚೆಯಾಗುತ್ತಿದೆ. ಮತ್ತು ಇದರ ವಿಚಾರಣೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
6/ 8
ತನಿಖೆಗೆ ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ತ್ರಿ ಸದಸ್ಯರ ಕಮಿಟಿ ರಚನೆಯಾಗಿದೆ. ಯಾರು ಈ ರೀತಿ ಮಾಡಿದ್ದಾರೆ ಎಂದು ಕಂಡುಹಿಡಿಯಲು ಮುಂದಾಗಿದ್ದಾರೆ.
7/ 8
ಪರೀಕ್ಷೆ ಮಾ.6ಕ್ಕೆ ಮುಂದೂಡಿ ಆದೇಶವನ್ನು ಈಗಾಗಲೇ ಹೊರಡಿಸಲಾಗಿದೆ. ಸೈಬರ್ ಠಾಣೆಗೆ ದೂರು ನೀಡಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಇದನ್ನು ಪತ್ತೆ ಹಚ್ಚುತ್ತದೆ.
8/ 8
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕರಿಂದ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಇದು ಸಂಬಂಧಿಸಿದೆ.
First published:
18
Exam Paper Leak: ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ! ಪರೀಕ್ಷೆ ಮುಂದೂಡಿಕೆ