UGC NET 2023 ನೋಂದಣಿ ಆರಂಭ, ಸುಲಭವಾಗಿ ಹೀಗೆ ಅಪ್ಲೈ ಮಾಡಿ
ಯುಜಿಸಿ ನೆಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಕ್ರಮದಲ್ಲಿ ನಡೆಸಲಾಗುವುದು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಆರಂಭವಾಗಿದ್ದು ನೀವೂ ಅಪ್ಲೈ ಮಾಡಲು ಇಲ್ಲಿ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
UGC NET 2023 ಪರೀಕ್ಷೆಯ ನೋಂದಣಿ ಈಗಾಗಲೇ ಆರಂಭವಾಗಿದೆ. ನೀವು ಈ ಪರೀಕ್ಷೆ ಬರೆಯ ಬೇಕೆಂದರೆ ಈಗಲೇ ರೆಜಿಸ್ಟರ್ ಮಾಡಬೇಕು. ಅಧಿಕೃತ ಜಾಲತಾಣದ ಮಾಹಿತಿ ಇಲ್ಲಿ ನೀಡಲಾಗಿದೆ.
2/ 8
ನಿನ್ನೆ ಡಿಸೆಂಬರ್ 29, 2022 ರಂದು ಪ್ರಾರಂಭವಾಗಿದೆ. ಪರೀಕ್ಷೆಯನ್ನು ಫೆಬ್ರವರಿ 21 ರಿಂದ ಮಾರ್ಚ್ 10, 2023 ರವರೆಗೆ ನಡೆಸಲಾಗುತ್ತದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
3/ 8
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, NTA ಯುಜಿಸಿ ನೆಟ್ 2023 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯನ್ನು ಅನುಸರಿಸಿ ಅಪ್ಲೈ ಮಾಡಲು ನೀವು ಆಗ ವೆಬ್ಸೈಟ್ ಓಪನ್ ಆಗುತ್ತದೆ.
4/ 8
UGC NET ನ ಅಧಿಕೃತ ಸೈಟ್ ಗೆ ಭೇಟಿ ನೀಡಿ. ನೋಂದಣಿ ಪ್ರಕ್ರಿಯೆಯು ನಿನ್ನೆ ಸಂಜೆ 5 ಗಂಟೆಗೆ ಪ್ರಾರಂಭವಾಗಿದೆ. ಪರೀಕ್ಷೆಯನ್ನು ಫೆಬ್ರವರಿ 21 ರಿಂದ ಮಾರ್ಚ್ 10, 2023 ರವರೆಗೆ ನಡೆಸಲಾಗುತ್ತದೆ.
5/ 8
ಯುಜಿಸಿ ನೆಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಕ್ರಮದಲ್ಲಿ ನಡೆಸಲಾಗುವುದು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಲಿದೆ ಮೊದಲ ಪಾಳಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದೆ.
6/ 8
ಎರಡನೇ ಪಾಳಿ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ. ಪರೀಕ್ಷೆಯು 2 ಪತ್ರಿಕೆಗಳನ್ನು ಒಳಗೊಂಡಿರುತ್ತದೆ ಮತ್ತು ಎರಡೂ ಪತ್ರಿಕೆಗಳು ವಸ್ತುನಿಷ್ಠ ಹಾಗೂ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ.
7/ 8
ಪ್ರಶ್ನೆ ಪತ್ರಿಕೆಯ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರಲಿದೆ. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳು/ಸಂಸ್ಥೆಗಳಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಅಪ್ಲೈ ಮಾಡಬಹುದು.
8/ 8
UGC-NET ಭಾರತೀಯ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ಗಳಿಗೆ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆ ಇದಾಗಿದೆ.