ವಿದೇಶದಲ್ಲಿ ಅಧ್ಯಯನ ಮಾಡುವುದು ಅನೇಕ ವಿದ್ಯಾರ್ಥಿಗಳ ಕನಸು. ಆದರೆ ವಿದೇಶದಲ್ಲಿ ಕಲಿಯುವುದು ತುಂಬಾ ದುಬಾರಿ. ದುಬಾರಿ ಎನ್ನುವ ಕಾರಣಕ್ಕಾಗಿ ಎಷ್ಟೋ ಜನ ತಮ್ಮ ಶಿಕ್ಷಣವನ್ನೇ ಮೊಟಕುಗೊಳಿಸುತ್ತಾರೆ.
2/ 7
ಆದರೆ ಇವರಿಗೆ ಸಹಾಯವಾಗಲಿ ಎಂದೇ ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತದೆ. ಅಂಥವರಿಗೆ ಹಲವು ಸಂಘ ಸಂಸ್ಥೆಗಳು ವಿದ್ಯಾರ್ಥಿ ವೇತನ ನೀಡುವ ಮೂಲಕ ಆರ್ಥಿಕ ನೆರವು ನೀಡುತ್ತಿವೆ.
3/ 7
ಇತ್ತೀಚೆಗೆ, ನ್ಯಾಷನಲ್ ಇಂಡಿಯನ್ ಸ್ಟೂಡೆಂಟ್ಸ್ ಮತ್ತು ಅಲುಮ್ನಿ ಯೂನಿಯನ್ (NISAU) ಯುಕೆಯಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಅಧ್ಯಯನ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಘೋಷಿಸಿದೆ.
4/ 7
ಇದಕ್ಕಾಗಿ ETS (Educational Testing Service) TOEFL ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಸಂಸ್ಥೆಗಳು ಜಂಟಿಯಾಗಿ 25 ಭಾರತೀಯ ವಿದ್ಯಾರ್ಥಿಗಳಿಗೆ 'UK-India TOEFL Scholarship' ಹೆಸರಿನಲ್ಲಿ ಈ ವಿದ್ಯಾರ್ಥಿವೇತನವನ್ನು ನೀಡುತ್ತವೆ.
5/ 7
ಯುನೈಟೆಡ್ ಕಿಂಗ್‌ಡಂನಲ್ಲಿ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕಾಗಿ ವೆಬ್‌ಸೈಟ್ toefltest.in/scholarship ಮೂಲಕ ಅರ್ಜಿ ಸಲ್ಲಿಸಬೇಕು.
6/ 7
ಇದಕ್ಕೆ ಜುಲೈ 31 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಸ್ಕಾಲರ್‌ಶಿಪ್‌ಗಳ ಒಟ್ಟು ಮೌಲ್ಯ ರೂ.64 ಲಕ್ಷಗಳು ಮತ್ತು ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು ರೂ.2.4 ಲಕ್ಷ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.
7/ 7
ವಿದ್ಯಾರ್ಥಿವೇತನವು ಬೋಧನಾ ಶುಲ್ಕಗಳು, ವಸತಿ ಠೇವಣಿಗಳು, ಸಾರಿಗೆ ಮತ್ತು ಪುಸ್ತಕಗಳನ್ನು ಒಳಗೊಂಡಿದೆ. NISAU, UK ವಿಶ್ವವಿದ್ಯಾನಿಲಯದ ಪ್ರತಿನಿಧಿಗಳನ್ನು ಒಳಗೊಂಡ ಆಯ್ಕೆ ಸಮಿತಿಯಿಂದ ವಿದ್ಯಾರ್ಥಿವೇತನ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.
First published:
17
TOEFL: ಈ ಸ್ಕಾಲರ್ ಶಿಪ್ಗೆ ಅಪ್ಲೈ ಮಾಡಿ, ವರ್ಷಕ್ಕೆ 2 ಲಕ್ಷ ನಿಮ್ಮ ಅಕೌಂಟ್ ಸೇರುತ್ತದೆ