ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ರದ್ದುಪಡಿಸಿಕೊಂಡಿರುವ ಕಾಲೇಜಿಗೆ ಪ್ರವೇಶ ಪಡೆಯದೆ ಇರುವ ಫಾರ್ಮ್ ಸೈನ್ಸ್ ಅಂದರೆ ಬಿ.ಎಸ್ಸಿ (ಆನರ್ಸ್) ಕೃಷಿ, ಬಿ.ಎಸ್ಸಿ (ಆನರ್ಸ್) ಅರಣ್ಯ ವಿಜ್ಞಾನ, ಬಿ.ಎಸ್ಸಿ (ಆನರ್ಸ್) ರೇಷ್ಮೆಕೃಷಿ ಮುಂತಾದ ಹಾಗೂ ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ(BVSC ಮತ್ತು AH) ಸೀಟುಗಳನ್ನು 2022ನೇ ಸಾಲಿನಲ್ಲಿ ರ್ಯಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ವೇಳಾಪಟ್ಟಿಯಂತೆ ಆಯ್ಕೆಗೆ ಅವಕಾಶ ಕಲ್ಪಿಸಲಾಗುವದು.