Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಸಚಿವ ಸಂಪುಟದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾದ ಸೌಲಭ್ಯಗಳು ಹಾಗೂ ಎಲ್ಲೆಲ್ಲಿ ಕಾಲೇಜುಗಳ ನಿರ್ಮಾಣಕ್ಕೆ ಎಷ್ಟು ಹಣ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

First published:

  • 17

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಹೊಸದಾಗಿ ಮೂರು ಹಂತದಲ್ಲಿ ಮಾಡ್ಯುಲರ್ ವಿಧಾನದಲ್ಲಿ ನಿರ್ಮಿಸಲು 297 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

    MORE
    GALLERIES

  • 27

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಶೈಕ್ಷಣಿಕ ಉದ್ದೇಶಕ್ಕೆ ಆಲ್ದೂರು ಹೋಬಳಿ ಮಾಚಗೌಡನಹಳ್ಳಿ ಗ್ರಾಮದಲ್ಲಿ ಗುತ್ತಿಗೆ ಆಧಾರದಲ್ಲಿ ನೀಡಿದ್ದ 3.10 ಎಕರೆ ಜಮೀನು ಖಾಯಂ ಆಗಿ ನೀಡಿಕೆ ಮಾಡಲಾಗಿದೆ.

    MORE
    GALLERIES

  • 37

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಕಲ್ಯಾಣ ಕರ್ನಾಟಕ ಭಾಗದ ಐದು ವಸತಿ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ 75 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಒಟ್ಟಿನಲ್ಲಿ ಈ ಬಾರಿ ಶಿಕ್ಷಣ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ಸಿಕ್ಕಿದೆ.

    MORE
    GALLERIES

  • 47

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    17 ವೈದ್ಯಕೀಯ ಕಾಲೇಜುಗಳಿಗೆ ತಲಾ ಮೂರು ಸಿಟಿ ಸ್ಕಾೃನ್ ಮತ್ತು ತಲಾ ಮೂರು ಎಂಆರ್‌ಐ, ಇತರೆ ಉಪಕರಣ ಖರೀದಿಗೆ 96.84 ಕೋಟಿ ರೂ. ನೀಡಲಾಗಿದೆ.

    MORE
    GALLERIES

  • 57

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಹಣಕಾಸಿನ ವಿಚಾರವಾಗಿ ಶಿಕ್ಷಣಕ್ಕೆ ನೀಡಬೇಕಾದ ಎಲ್ಲಾ ಸೌಕರ್ಯಗಳನ್ನೂ ಸಹ ಈಗಾಗಲೇ ನೀಡಲಾಗಿದೆ. ಇದನ್ನು ಬಳಕೆ ಮಾಡಿಕೊಂಡು ಸಮರ್ಪಕವಾಗಿ ಕಾಲೇಜುಗಳು ನಿರ್ಮಾಣವಾದರೆ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ.

    MORE
    GALLERIES

  • 67

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಬಜೆಟ್​ ಮಂಡಣೆಯ ಸಂದರ್ಭದಲ್ಲೇ ಈ ಕುರಿತು ಪ್ರಸ್ಥಾಪಮಾಡಲಾಗಿತ್ತು. ಅದರಂತೆ ಹಣವನ್ನೂ ಹಂಚಿಕೆ ಮಾಡಿಯಾಗಿದೆ. ಅದರಂತೆ ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಿಲಿದೆ.

    MORE
    GALLERIES

  • 77

    Cabinet Meeting: ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

    ಕರ್ನಾಟಕದಲ್ಲೇ ಒಟ್ಟು 7 ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಕೂಡಾ ಅಸ್ತು ಎಂದಾಗಿದೆ. ಈ ವಿಚಾರವಾಗಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನಿರಿಕ್ಷೆಯನ್ನೂ ಮಾಡಿರದಷ್ಟು ಅನುದಾನ ಸಿಕ್ಕಿದೆ ಎನ್ನಬಹುದು.

    MORE
    GALLERIES