Banking Job: ಬ್ಯಾಂಕ್​ನಲ್ಲಿ 10,447 ಹುದ್ದೆಗಳಿಗೆ ಅರ್ಜಿ ಆಹ್ವಾನ; ಕನ್ನಡದಲ್ಲೂ ಬರೆಯಬಹುದು ಪರೀಕ್ಷೆ

ಕೋವಿಡ್​ ಬಿಕ್ಕಟ್ಟಿನ ನಡುವೆಯೂ ಬ್ಯಾಂಕಿಂಗ್​ ಪರೀಕ್ಷೆಗೆ ಸಜ್ಜುಗೊಳ್ಳುತ್ತಿರುವವರಿಗೆ ಗುಡ್​ ನ್ಯೂಸ್ ಸಿಕ್ಕಿದೆ. ಐಬಿಪಿಎಸ್ ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದು, ​ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶೇಷ ಎಂದರೆ, ಈ ಬಾರಿ ರಾಜ್ಯದ ಅಭ್ಯರ್ಥಿಗಳು ಕನ್ನಡ ಮಾಧ್ಯಮದಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.

First published: