LIC Recruitment 2022: ಎಲ್​​ಐಸಿಯಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ

LIC Recruitment 2022 : LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಇನ್ನು ಒಂದು ದಿನ ಮಾತ್ರ ಬಾಕಿ. ಉದ್ಯೋಗ ಅಧಿಸೂಚನೆಯ ವಿವರಗಳನ್ನು ತಿಳಿಯಿರಿ.

First published: