JOB Mela: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಉದ್ಯೋಗ ಮೇಳ- ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆಫರ್ ಲೆಟರ್
ಜನವರಿ 20, 21 & 22 ರಂದು ಅಂದರೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ಬೆಂಗಳೂರಿನ ವೈಟ್ ಪೆಟಲ್ಸ್ ಅರಮನೆ ಮೈದಾನದಲ್ಲಿ ಮೆಗಾ ಉದ್ಯೋಗ ಮೇಳ ನಡೆಯಲಿದೆ. ಹೀಗಾಗಿ ಆಸಕ್ತ ಅಭ್ಯರ್ಥಿಗಳು ತಡಮಾಡದೆ ಈ ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
ಕೆಲಸ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಇಲ್ಲೊಂದು ಶುಭ ಸುದ್ದಿ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂ ಮೂರು ದಿನಗಳ ಕಾಲ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
2/ 7
ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯು ವೀರಶೈವ ಲಿಂಗಾಯತ ಗ್ಲೋಬಲ್ ಬ್ಯುಸಿನೆಸ್ ಕಾನ್ ಕ್ಲೇವ್-2023 ನ್ನು ಆಯೋಜಿಸಿದೆ. ಉದ್ಯೋಗಾಂಕ್ಷಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಕೂಡಲೇ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಕೆಲಸ ಗಿಟ್ಟಿಸಿಕೊಳ್ಳಿ.
3/ 7
ಜನವರಿ 20, 21 & 22 ರಂದು ಅಂದರೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ಬೆಂಗಳೂರಿನ ವೈಟ್ ಪೆಟಲ್ಸ್ ಅರಮನೆ ಮೈದಾನದಲ್ಲಿ ಮೆಗಾ ಉದ್ಯೋಗ ಮೇಳ ನಡೆಯಲಿದೆ. ಹೀಗಾಗಿ ಆಸಕ್ತ ಅಭ್ಯರ್ಥಿಗಳು ತಡಮಾಡದೆ ಈ ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
4/ 7
ಮತ್ತೊಂದು ಪ್ರಮುಖ ವಿಷಯ ಎಂದರೆ, ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ಕೊಡಲಾಗುತ್ತದೆ. ಅಭ್ಯರ್ಥಿಗಳು ಇಂತಹ ಸುವರ್ಣಾವಕಾಶ ವನ್ನು ಮಿಸ್ ಮಾಡಿಕೊಳ್ಳಬೇಡಿ.
5/ 7
ಉದ್ಯೋಗ ಮೇಳ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821 2541100 ಅಥವಾ ಮೊಬೈಲ್ ನಂಬರ್ 8618185003 ಗೆ ಕರೆ ಮಾಡಿ.
6/ 7
ಈ ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದು, ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಜಾಬ್ ಆಫರ್ ಲೆಟರ್ ಕೊಡಲಾಗುತ್ತದೆ.
7/ 7
ಅಧಿಕೃತ ವೆಬ್ಸೈಟ್ www.conlcaveilyf.com ಗೆ ಭೇಟಿ ನೀಡಿ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಲ್ಲಿ ನೋಂದಾಯಿಸಿಕೊಳ್ಳಿ: https://docs.google.com/forms/d/e/1FAIpQLSfxjFsL2bRrWK9KtZ5KdggP3rungm4T8KZ6SOK4_bSbrD01Iw/viewform?usp=share_link