Practo Jobs: ಭಾರತೀಯ ಮೂಲದ ಆರೋಗ್ಯ ತಂತ್ರಜ್ಞಾನ ಕಂಪನಿಯಾದ(Health Technology Company) ಪ್ರಾಕ್ಟೋ(Practo) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ(Application) ಆಹ್ವಾನಿಸಿದೆ. ಅನೇಕ ಇನ್ಸೈಡ್ ಸೇಲ್ಸ್ ಸ್ಪೆಷಲಿಸ್ಟ್(Inside Sales Specialist) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.